ಸಚಿವರ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಣೆ


Team Udayavani, May 28, 2021, 5:05 PM IST

mysore news

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಿಸುತ್ತಿ ದ್ದೇವೆ. ನನಗೆಯಾರ ಮೇಲೆ ರಾಗ ದ್ವೇಷ ಇಲ್ಲ. ಮೈಸೂರಿನಜನರಿಗೆ ಒಳ್ಳೆಯದಾಗಬೇಕು ಎಂಬು ದಷ್ಟೇ ನನ್ನಕಳಕಳಿ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು,ಅಧಿಕಾರಿ ಗಳು ಪರಿಸ್ಥಿತಿನಿಭಾಯಿಸುವುದು ಸಾಧ್ಯವಾಗದಿ ದ್ದಾಗಜನಪ್ರತಿನಿಧಿಗಳು ಕೆಲಸ ಮಾಡ ಬೇ ಕಾಗು ತ್ತದೆ. ಅದೇ ಪರಿಸ್ಥಿತಿ ಜಿಲ್ಲೆಯಲ್ಲಿಎದುರಾದಾಗ ಸಚಿವರು,ಜನಪ್ರತಿನಿಧಿಗಳನ್ನು ಟಾಸ್ಕ್ಪೋರ್ಸ್‌ಗೆಸೇರಿಸಿ ಜವಾಬ್ದಾರಿಗಳನ್ನು ನೀಡಿದ್ದಾರೆ ಎಂದರು.

ಜಿಲ್ಲಾಧಿಕಾರಿಗಳು ಗ್ರಾಮಾಂತರ ಪ್ರದೇಶಕ್ಕೆಹೋಗಬೇಕು ಎಂದು ಸಲಹೆ ನೀಡಿದ್ದೇನೆ. ಅದುತಪ್ಪೇ? ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದಪ್ರತಾಪ್‌ ಸಿಂಹ ಅವರು, ಶಿಖಾ, ಡಿ.ರಂದೀಪ್‌,ಅಭಿರಾಂ ಜಿ.ಶಂಕರ್‌ ಅವರಂತೆ ಕೆಲಸ ಮಾಡಬೇಕೆಂದು ನಾನು ಸೇರಿದಂತೆ ಜಿಲ್ಲೆಯ ಜನರಆಶಯ ಎಂದು ತಿಳಿಸಿದರು.ಟಾಸ್ಕ್ ಫೋರ್ಸ್‌ಗೆ ಮಾನ್ಯತೆ ಇಲ್ಲ ವಿಚಾರವಾಗಿಖಾರವಾಗಿ ಪ್ರತಿಕ್ರಿಯಿಸಿದ ಸಂಸದರು, ಇದು ಭತ್ಯೆ,ಗೂಟದ ಕಾರು, ಒಣ ಪ್ರತಿಷ್ಠೆಯ ಹುದ್ದೆ ಯಲ್ಲ.ಆಡಳಿತದಲ್ಲಿ ವೈಫ‌ಲ್ಯ ಕಂಡಾಗ ಜನಪ್ರತಿನಿ ಧಿಗಳುಮನೆಯಲ್ಲಿ ಸುಮ್ಮನೆ ಕೂರಬೇಡಿ ಬೀದಿ ಗಿಳಿದುಕೆಲಸ ಮಾಡುವಂತೆ ಜವಾಬ್ದಾರಿ ಕೊಟ್ಟಿ ದ್ದಾರೆ. ಇದುಕೀರಿಟ ಅಲ್ಲ ಎಂದು ಹೇಳಿದರು.

ಕೊರೊನಾ ಸೋಂಕಿ ತರನ್ನು ಪತ್ತೆಹಚ್ಚುವಸಲುವಾಗಿ ಆಶಾ, ಅಂಗನವಾಡಿಕಾರ್ಯಕರ್ತೆಯರು ಮನೆ ಮನೆಗೆಭೇಟಿ ನೀಡಿ ಮನೆಯ ಪ್ರತಿ ಸದಸ್ಯರಆರೋಗ್ಯದ ಸ್ಥಿತಿಗತಿ ಪರಿಶೀಲಿಸಿ, ಪಟ್ಟಿಮಾಡುತ್ತಿದ್ದು, ಈ ಸರ್ವೆ ಶೇ.60ರಷ್ಟುಪೂರ್ಣಗೊಂಡಿದ್ದು, ತಿಂಗಳಾಂತ್ಯಕ್ಕೆಶೇ.100ರಷ್ಟು ಪೂರ್ಣವಾಗಲಿದೆ ಎಂದರು.

ಔಷಧ ಬ್ಯಾಂಕ್: ಮುಂದಿನ 15 ದಿನಗಳಲ್ಲಿಗ್ರಾಮಾಂ ತರ ಪ್ರದೇಶಗಳಲ್ಲಿ ಸೋಂಕಿನ ತೀವ್ರತೆಯನ್ನು ನಿಯಂತ್ರಣ ತರಲಿದ್ದೇವೆ. ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಔಷಧ ಬ್ಯಾಂಕ್‌ ಸ್ಥಾಪಿಸಲಾಗುವುದು. ಮೂರು ದಿನಗಳ ಹಿಂದೆ ಔಷಧಕ್ಕೆಕೊರತೆ ಯಿತ್ತು. ಉಸ್ತುವಾರಿ ಸಚಿವರ ಕಳಕಳಿಯಿಂದಔಷಧ ಸಮಸ್ಯೆ ಬಗೆಹರಿದಿದೆ. ಪ್ರತಿ ಆಸ್ಪತ್ರೆಯಲ್ಲಿ 20ಟೆಸ್ಟಿಂಗ್‌ ಕಿಟ್‌ ಇದೆ ಎಂದು ಹೇಳಿದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.