ಕಪಿಲೆ ಹರಿವು ಏರಿಕೆ: ಸ್ನಾನ, ಮುಡಿ ಸೇವೆ ಸ್ಥಗಿತ

Team Udayavani, Jul 25, 2021, 6:13 PM IST

mysore news

ನಂಜನಗೂಡು: ಜಲಾಶಯಗಳಿಂದ ಹೆಚ್ಚು ನೀರುಬಿಡು ತ್ತಿರುವುದರಿಂದ ಕಪಿಲಾ ನದಿಯಲ್ಲಿ 45 ಸಾವಿರಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ನೀರು ಹರಿವುಮತ್ತಷ್ಟು ಹೆಚ್ಚಾದರೆ ಪ್ರವಾಹ ಎದುರಾಗುವಸಾಧ್ಯತೆ ಇದೆ. ಶ್ರೀ ಕಂಠೇಶ್ವರನ ಸನ್ನಿಧಿಯ ಸ್ನಾನಘಟ್ಟದಲ್ಲಿ ನೀರುಹೆಚ್ಚು ಆವರಿಸಿರುವುದರಿಂದ ಭಕ್ತರಿಗೆ ಸ್ನಾನ ಹಾಗೂಮುಡಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಶನಿವಾರ ಗುರು ಪೂರ್ಣಿಮಿ ಹಿನ್ನೆಲೆಯಲ್ಲಿ ದೇಗುಲಕ್ಕೆ ಆಗಮಿಸಿದ್ದ ಭಕ್ತರು ಕಪಿಲಾ ನದಿಯ ಸ್ನಾನ ಘಟ್ಟದಲ್ಲಿಮಿಂದೇಳಲಾರದೆ ಪರದಾಡಿದರು.

ನಿರ್ಬಂಧ: ದೇವಾಲಯದ ಎದುರಿನ ಕಪಿಲಾಸ್ನಾನಘಟ್ಟದಲ್ಲಿ ನದಿಗಿಳಿಯುವುದನ್ನು ತಾಲೂಕು ಆಡಳಿತಹಾಗೂ ದೇವಾಯದ ಅಧಿಕಾರಿಗಳು ನಿರ್ಬಂಧ ವಿಧಿಸಿದ್ದಾರೆ. ಜೊತೆಗೆ ಮುಡಿ ಸೇವೆಯನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಒಂದು ವೇಳೆ ಮುಡಿಗೆ ಅವಕಾಶ ನೀಡಿದರೆ ಕಪಿಲೆ ನದಿಗೆ ಇಳಿಯುತ್ತಾರೆ ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮುಡಿಕಟ್ಟೆಯನ್ನುತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ.

ನಿರ್ಬಂಧದ ನಡುವೆಯೂ ಭಕ್ತರು ನದಿ ಆಚೆ ಹೆಜ್ಜಿಗೆಬದಿಯ ದಡಕ್ಕೆ ತೆರಳಿ ಸ್ನಾನ ಮಾಡಿ ದೇಗುಲಕ್ಕೆಆಗಮಿಸಿ, ದೇವರ ದರ್ಶನ ಪಡೆದರು.ಕಪಿಲೆ ನೀರು ಐತಿಹಾಸಿಕ ಪರುಶರಾಮ ದೇವಾಲಯವನ್ನು ಸುತ್ತುವರಿಯಲಾರಂಭಿಸಿದೆ. ಈಗಾಗಲೇ ಹದಿನಾರು ಕಾಲು ಮಂಟಪ ಭಾಗಶಃ ಮುಳುಗಿಹೋಗಿದೆ.

ಟಾಪ್ ನ್ಯೂಸ್

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.