ವಹಿಸಿದ ಕೆಲಸ ಮಾಡದೆ ಸುದ್ದಿಗೋಷ್ಠಿ ನಡೆಸಿರುವುದು ಎಷ್ಟು ಸರಿ: ಸಿಂಧೂರಿ
Team Udayavani, Jun 4, 2021, 4:49 PM IST
ಮೈಸೂರು: ಯಾವುದೇ ಅಧಿಕಾರಿಗೆ ಏನಾದರೂಸಮಸ್ಯೆ ಇದ್ದರೆ ಅದನ್ನು ಬಗೆಹರಿಸಿಕೊಳ್ಳಲು,ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಗಮನಕ್ಕೆತರುವ ವಿಧಾನವಿದೆ. ಆದರೆ ಈ ಸ್ಥಾನದಲ್ಲಿರುವಂತಹ ಅಧಿಕಾರಿಯೊಬ್ಬರು ಈ ರೀತಿ ಪತ್ರಿಕಾಗೋಷ್ಠಿ ಕರೆದು ಅವಮಾನ ಮಾಡುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.
ನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರುಮೈಸೂರು ಜಿಲ್ಲಾಧಿಕಾರಿ ರೋಹಿಣಿಸಿಂಧೂರಿ ಅವರವಿರುದ್ಧ ವ್ಯಕ್ತಪಡಿಸಿರುವ ಅಸಮಾಧಾನ ಹಾಗೂ ಆರೋಪಕ್ಕೆಸಂಬಧಪಟ್ಟಂತೆ ಪತ್ರಿಕಾ ಪ್ರಕಟಣೆಹೊರಡಿಸಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ತಮಗೆ ಏನಾದರು ಸಮಸ್ಯೆಯಾಗಿದ್ದರೆ ಸಂಬಂಧಪಟ್ಟ ಹಿರಿಯಅಧಿಕಾರಿಗಳ ಗಮನಕ್ಕೆ ತರಬೇಕು. ಆದರೆಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಯಾಗಿ ಪತ್ರಿಕಾಗೋಷ್ಠಿ ಕರೆದು ಜಿಲ್ಲಾಧಿಕಾರಿ ವಿರುದ್ಧಆರೋಪ ಮಾಡಿ, ಅವಮಾನ ಮಾಡುವುದುಸರಿಯಲ್ಲ ಎಂದಿದ್ದಾರೆ.
ಮೈಸೂರು ನಗರ ಪಾಲಿಕೆಗೆ ಇತ್ತೀಚಿಗೆ ನಗರವ್ಯಾಪ್ತಿಯೊಳಗೆ ಸರ್ಕಾರಿ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯುವುದು ಹಾಗೂ ಸಕ್ರಿಯಪ್ರಕರಣಗಳ ಮೇಲೆ ನಿಗಾ ಇಡಲುಹಾಗೂ ಮೈಸೂರನ್ನು ಈ ಹಿಂದೆ ತಿಳಿಸಿದ್ದಂತೆ ಜುಲೈ 1ರೊಳಗೆ ಕೋವಿಡ್ ಸೋಂಕುಮುಕ್ತವಾಗಿಸಲು ಪ್ರತಿ ದಿನ ವಾರ್ಡ್‌ವಾರು ವರದಿಗಳನ್ನು ಸಿದ್ಧಪಡಿಸಿಶೀಘ್ರವೇ ನೀಡುವಂತೆ ಹೇಳಿದ್ದೆ.ಪ್ರಸ್ತುತ ಜಿÇÉೆಯ ಗ್ರಾಮೀಣ ಪ್ರದೇಶ ಗಳಲ್ಲಿಒಟ್ಟು 18 ಕೋವಿಡ್ ಕೇರ್ ಸೆಂಟರ್‌ಗಳುಕಾರ್ಯನಿರ್ವಹಿಸುತ್ತಿವೆ. ನಗರದಲ್ಲಿ8 ಸಾವಿರ ಸಕ್ರಿಯಪ್ರಕರಣಗಳಿವೆ. ಆದರೆ ತಮಗೆ ವಹಿಸಿದ ಕೆಲಸಮಾಡದೆ, ನನ್ನನ್ನು ಅವಮಾನಿಸಲು ಈ ರೀತಿ ಪತ್ರಿಕಾಗೋಷ್ಠಿ ಕರೆದಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.