![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jun 21, 2022, 11:47 AM IST
ಮೈಸೂರು: ಪ್ರಸಿದ್ದ ಮೈಸೂರು ಅರಮನೆ ಬಳಿಯ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಯೋಗಕ್ಕೆ ಸಂಬಂಧಿಸಿದ ಆಯುಷ್ ಪ್ರದರ್ಶನ ಮಳಿಗೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಉದ್ಘಾಟಿಸಿದರು.
ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಆಯುಷ್ ಇಲಾಖೆ ವತಿಯಿಂದ ಯೋಗಕ್ಕೆ ಸಂಬಂಧಪಟ್ಟ ಮಾಹಿತಿಯ ಪ್ರಾತ್ಯಕ್ಷಿಕೆ ಒಳಗೊಂಡ ಡಿಜಿಟಲ್ ಮಳಿಗೆಯನ್ನು ಮಾನ್ಯ ಪ್ರಧಾನಮಂತ್ರಿ ಅವರು ಉದ್ಘಾಟಿಸಿದರು.
ಇದನ್ನೂಓದಿ:ಯೋಗದಿಂದ ಪ್ರಪಂಚದ ಸಮಸ್ಯೆಗಳಿಗೆ ಪರಿಹಾರ ಸಾಧ್ಯ: ಮೈಸೂರಿನಲ್ಲಿ ಪ್ರಧಾನಿ ಮೋದಿ
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಮಾನವೀಯತೆಗಾಗಿ ಯೋಗ, ಜೀವನ ಶೈಲಿ, ಆರೋಗ್ಯಯುತ ಬದುಕು, ವಿಶ್ರಾಂತಿ, ವ್ಯಾಯಾಮ ಹೀಗೆ ಹಲವು ಮಾಹಿತಿ, ಹಾಗೆಯೇ ಮಹಾವೀರ, ಗೌತಮ ಬುದ್ಧ, ಆದಿ ಶಂಕರಾಚಾರ್ಯ, ಮಹರ್ಷಿ ಪತಂಜಲಿ ಇತರರ ಕೊಡುಗೆ… ಹೀಗೆ ಆಯುಷ್ ಯೋಗಕ್ಕೆ ಸಂಬಂಧಿಸಿದಂತೆ ಡಿಜಿಟಲ್ ಮಳಿಗೆಗಳು ಗಮನ ಸೆಳೆಯುತ್ತಿವೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.