ಮಹಿಳೆಯರಿಗೆ ರೇಷ್ಮೆ ಸೀರೆ ವರ
Team Udayavani, Jun 30, 2018, 6:15 AM IST
ಮೈಸೂರು: ಮಧ್ಯಮ ವರ್ಗದ ಮಹಿಳೆಯರೂ ಮೈಸೂರು ರೇಷ್ಮೆ ಸೀರೆ ಉಡುವಂತಾಗಬೇಕೆಂಬ ದೃಷ್ಟಿಯಿಂದ ವರ ಮಹಾಲಕ್ಷ್ಮೀ ಹಬ್ಬಕ್ಕೆ 4,500ರೂ.ಗೆ ಮೈಸೂರು ರೇಷ್ಮೆ ಸೀರೆ ಮಾರಾಟ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದರು.
ನಗರದಲ್ಲಿ ಶುಕ್ರವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಈಗಾಗಲೇ ಮೈಸೂರು ರೇಷ್ಮೆ
ಸೀರೆಗಳ ತಯಾರಿ ನಡೆದಿದೆ. ಬೇಡಿಕೆ ಎಷ್ಟೇ ಬಂದರೂ ಪೂರೈಸಲು ಸಿದ್ಧವಾಗಿದ್ದೇವೆ ಎಂದು ಹೇಳಿದರು.
ವರ್ಷದ ಹಿಂದೆ ಕೆಎಸ್‌ಐಸಿ ಅಧ್ಯಕ್ಷರಾಗಿದ್ದ ಬಿ.ಬಸವರಾಜು 5 ಸಾವಿರ ರೂ.ಗಳಿಗೆ ಮೈಸೂರು ರೇಷ್ಮೆ ಸೀರೆ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಅದು ಈಡೇರಿರಲಿಲ್ಲ. ಇದೀಗ 4,500 ರೂ.ಗಳಿಗೆ ರೇಷ್ಮೆ ಸೀರೆ ನೀಡಲು
ನಿರ್ಧರಿಸಿದ್ದೇವೆ. ಇದಕ್ಕಾಗಿಯೇ ಪ್ರತ್ಯೇಕವಾಗಿ ಸೀರೆಗಳ ನೇಯ್ಗೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಬೇರೆಲ್ಲೂ ಮಾರಾಟಕ್ಕೆ ಅವಕಾಶವಿಲ್ಲ: ಮೈಸೂರು ರೇಷ್ಮೆಗೆ ಪೇಟೆಂಟ್ ಇರುವುದರಿಂದ ಕೆಎಸ್‌ಐಸಿ ಮಾರಾಟ
ಮಳಿಗೆಗಳನ್ನು ಬಿಟ್ಟರೆ, ಬೇರೆಲ್ಲೂ ಮೈಸೂರು ರೇಷ್ಮೆ ಸೀರೆ ಮಾರಾಟಕ್ಕೆ ಅವಕಾಶವಿಲ್ಲ. ಖಾಸಗಿ ಮಾರಾಟ ಮಳಿಗೆಗಳಲ್ಲಿ ಮೈಸೂರು ರೇಷ್ಮೆ ಸೀರೆ ಹೆಸರಿನಲ್ಲಿ ಸೀರೆಗಳ ಮಾರಾಟ ಮಾಡುತ್ತಿದ್ದರೆ ಅವರ ವಿರುದಟಛಿ ಕ್ರಮ
ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Congress ಪಕ್ಷದಿಂದಲೇ ಹಾಸನದಲ್ಲಿ ಸಮಾವೇಶ: ಹೈಕಮಾಂಡ್ ಒಪ್ಪಿಗೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Bengaluru: ಕಬ್ಬನ್ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ
S.Africa: ಫಿಕ್ಸಿಂಗ್ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್ 1 ಬೌಲರ್
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.