ಯೋಗದಲ್ಲಿ ಗಿನ್ನೆಸ್ ಬರೆದ ಮೈಸೂರು
Team Udayavani, Nov 21, 2017, 7:00 AM IST
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಇದೀಗ ಯೋಗನಗರಿ ಪಟ್ಟ ದಕ್ಕಿದೆ. 3ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ.21ರಂದು ಇಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನ ಗಿನ್ನೆಸ್ ದಾಖಲೆಗೆ ಸೇರಿದೆ.
ನಗರದಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ 55,506 ಜನರು ಏಕಕಾಲಕ್ಕೆ ಯೋಗ ಪ್ರದರ್ಶಿಸಿದ್ದರು. ಇದನ್ನು ಗಿನ್ನೆಸ್ ವಿಶ್ವ ದಾಖಲೆಗೆ ಪರಿಗಣಿಸಲಾಗಿದೆ. ಮೈಸೂರಿನ ಸಾಮೂಹಿಕ ಯೋಗ ಪ್ರದರ್ಶನದ ಗಿನ್ನೆಸ್
ವಿಶ್ವ ದಾಖಲೆಗೆ ಸಂಯೋಜಕರಾಗಿದ್ದ ಕ್ಯೂಇವೆಂಟ್ಸ್ ಸಂಸ್ಥೆಯಿಂದ ಸೋಮವಾರ ಈ ಬಗ್ಗೆ ಅಧಿಕೃತ ಮಾಹಿತಿ ದೊರೆತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.