Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

"ಅಲ್ಲಾ ಹೋ ಅಕ್ಬರ್‌' ಎಂದು ಕೂಗುವಂತೆ ಯುವಕರ ತಂಡದಿಂದ ಬಲವಂತ

Team Udayavani, Apr 19, 2024, 10:51 PM IST

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಮೈಸೂರು: ಪ್ರಧಾನಿ ಮೋದಿ ಕುರಿತು ಹಾಡು ರಚಿಸಿದ್ದ ಯುವಕನೋರ್ವ ಅದರ ಪ್ರಮೋಷನ್‌ಗಾಗಿ ಸಬ್‌ ಸ್ಕ್ರೈಬ್ ಮಾಡುವ ವೇಳೆ ಅನ್ಯಕೋಮಿನ ಗುಂಪೊಂದು ಹಲ್ಲೆ ನಡೆಸಿ ರುವ ಘಟನೆ ಶುಕ್ರವಾರ ನಡೆದಿದೆ.

ಮೈಸೂರು ತಾಲೂಕು ಮೆಲ್ಲಹಳ್ಳಿ ಗ್ರಾಮದ ಯುವಕ, ಯೂ ಟ್ಯೂಬರ್‌ ರೋಹಿತ್‌ ಹಲ್ಲೆಗೊಳಗಾದ ಯುವಕ. ಶುಕ್ರವಾರ ಬೆಳಗ್ಗೆ ನಗರದ ಸರಕಾರಿ ಅತಿಥಿ ಗೃಹದ ಮುಂಭಾಗದಲ್ಲಿ ತಮ್ಮ ಪರಿಚಯಸ್ಥರೊಬ್ಬರ ಮೊಬೈಲ್‌ ಪಡೆದು ತಮ್ಮ ಹಾಡಿಗೆ ಸಬ್‌ ಸ್ಕ್ರೈಬ್ ಮಾಡುವ ವೇಳೆ ಅಲ್ಲಿಗೆ ಬಂದ ಯುವಕನೋರ್ವ ಈ ಕುರಿತು ಮಾಹಿತಿ ಕೇಳಿದ್ದಾನೆ. ರೋಹಿತ್‌ ತಾನು ಮೋದಿ ಕುರಿತು ಮಾಡಿರುವ ಹಾಡಿಗೆ ಸಬ್‌ ಸ್ಕ್ರೈಬ್ ಮಾಡುತ್ತಿರುವ ಬಗ್ಗೆ ಹೇಳಿದ್ದಾರಲ್ಲದೆ, ಆ ಹಾಡನ್ನು ಅಪರಿಚಿತ ಯುವಕನಿಗೆ ಕೇಳಿಸಿದ್ದಾನೆ. ಹಾಡು ಕೇಳಿದ ಯುವಕ, ಹಾಡು ಚೆನ್ನಾಗಿದ್ದು, ನನ್ನ ಗೆಳೆಯರು ಅತಿಥಿ ಗೃಹದ ಒಳಗಿದ್ದಾರೆ.

ಅವರ ಬಳಿಯೂ ಸಬ್‌ ಸ್ಕ್ರೈಬ್ ಮಾಡಿಕೊಡಿಸುವುದಾಗಿ ಹೇಳಿ ಅತಿಥಿ ಗೃಹದ ಆವರಣಕ್ಕೆ ಕರೆತಂದಿದ್ದಾನೆ. ಅಲ್ಲಿ ನಾಲ್ಕು ಜನರ ತಂಡ ರೋಹಿತ್‌ ಮೇಲೆ ಹಲ್ಲೆ ನಡೆಸಿದೆ. ಒಬ್ಬ ಬಿಯರ್‌ ಬಾಟಲಿಯಿಂದ ಹಲ್ಲೆ ಮಾಡಿದರೆ, ಇನ್ನೊಬ್ಬ ಸಿಗರೇಟ್‌ನಿಂದ ಸುಟ್ಟಿದ್ದಾನೆ. ಅಲ್ಲದೆ, ಅಲ್ಲಾ ಹೋ ಅಕºರ್‌ ಎಂದು ಕೂಗುವಂತೆ ಯುವಕರ ತಂಡ ಬಲವಂತ ಮಾಡಿದೆ. ರೋಹಿತ್‌ ಬಳಿಯಿದ್ದ ಶ್ರೀರಾಮನ ಭಾವಚಿತ್ರವಿರುವ ಕೇಸರಿ ಬಾವುಟವನ್ನು ಹರಿದು ಅದರ ಮೇಲೆ ಮೂತ್ರ ವಿಸ ರ್ಜನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ , ದುಷ್ಕರ್ಮಿಗಳ ತಂಡ ಪರಾರಿಯಾಗಿದೆ. ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Chirathe

Hunasuru: ಹಬ್ಬನಕುಪ್ಪೆಯಲ್ಲಿ ಬೋನಿಗೆ ಬಿದ್ದ ಚಿರತೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.