Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Team Udayavani, Nov 19, 2024, 1:47 AM IST
ಮೈಸೂರು: ಕೋವಿಡ್ ಸಮಯದಲ್ಲಿ ಸರಕಾರ ಮಾಡಿದ್ದ ಔಷಧ, ವೈದ್ಯಕೀಯ ಉಪಕರಣಗಳ ಖರೀದಿಗೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಸಂಸದ ಡಾ| ಸಿ.ಎನ್. ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ.
ನಾನು ಟಾಸ್ಕ್ಫೋರ್ಸ್ ಮುಖ್ಯಸ್ಥ ಆಗಿರಲಿಲ್ಲ. ಕೋವಿಡ್ ಹಗರಣದ ಕುರಿತು ನನಗೆ ಗೊತ್ತಿಲ್ಲ. ನಾನು ಕೋವಿಡ್ ಕಮಿಟಿಗೆ ಆಹ್ವಾನಿತ ಸದಸ್ಯನಾಗಿದ್ದೆ ಅಷ್ಟೆ. ಹಾಸಿಗೆ, ಔಷಧ ಖರೀದಿ ವಿಚಾರದಲ್ಲಿ ನನ್ನ ಪಾತ್ರವಿಲ್ಲ. ಸಮಿತಿಯಲ್ಲಿ ಸಾಕಷ್ಟು ಮಂದಿ ತಜ್ಞರು, ಹಿರಿಯ ಅಧಿಕಾರಿಗಳು ಇದ್ದರು. ನಮಗೆ ಯಾವುದೇ ಆಡಳಿತಾತ್ಮಕ ಹಾಗೂ ಹಣಕಾಸಿನ ಅಧಿಕಾರ ನೀಡಿರಲಿಲ್ಲ. ನಾನೊಬ್ಬ ತಜ್ಞ ವೈದ್ಯನಾಗಿ ಸಲಹೆ ನೀಡುತ್ತಿದ್ದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.