Mysuru: ಮೈಸೂರಲ್ಲಿ ಚಳಿ ತಡೆಯಲಾಗದೆ ರಾತ್ರಿ ಮಲಗಿದ್ದಲ್ಲೇ ವ್ಯಕ್ತಿ ಸಾವು?

ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ

Team Udayavani, Jan 14, 2025, 4:00 AM IST

Suside-Boy

ಮೈಸೂರು: ಪತ್ನಿಯನ್ನು ಹೆರಿಗೆಗೆ ಕರೆದುಕೊಂಡು ಬಂದಿದ್ದ ವ್ಯಕ್ತಿಯೊಬ್ಬರು ನಗರದ ಚಲುವಾಂಬ ಆಸ್ಪತ್ರೆ ಆವರಣದಲ್ಲಿಯೇ ಸಾವನ್ನಪ್ಪಿದ್ದು, ಕೊರೆಯುವ ಚಳಿ ತಡೆಯಲಾರದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಗುಂಡ್ಲುಪೇಟೆ ತಾಲೂಕು ಚೌಡಳ್ಳಿ ಗ್ರಾಮದ ನಾಗೇಶ್‌ (35) ಮೃತಪಟ್ಟವರು. ರವಿವಾರ ರಾತ್ರಿ 10.30ರ ಸುಮಾರಿಗೆ ಆಸ್ಪತ್ರೆಯ ಆವರಣದಲ್ಲಿ ನಾಗೇಶ್‌ ಮಲಗಿದ್ದು, ಸೋಮವಾರ ಬೆಳಗ್ಗೆ 6 ಗಂಟೆ ಸಮಯದಲ್ಲಿ ನೋಡಿದಾಗ ಮಲಗಿದ್ದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹೆರಿಗೆಗೆಂದು ಪತ್ನಿ ಅಶ್ವತ್ಥಮ್ಮ ಅವರನ್ನು ನಾಗೇಶ್‌ ಚಲುವಾಂಬ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಶನಿವಾರ ಬೆಳಗ್ಗೆ ಹೆರಿಗೆ ಆಗಿದ್ದು, ಗಂಡು ಮಗು ಜನಿಸಿದೆ. ಮರಣೋತ್ತರ ಪರೀಕ್ಷೆ ಬಳಿಕ ನಾಗೇಶ್‌ ಸಾವಿನ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಡಾರ್ಮೆಟರಿ ವ್ಯವಸ್ಥೆ ಇದ್ದರೂ ನಾಗೇಶ್‌ ಆಸ್ಪತ್ರೆಯ ಆವರಣದಲ್ಲಿ ಮಲಗಿದ್ದರು. ಮಲಗಿದ್ದಾಗಲೇ ಸಾವನ್ನಪ್ಪಿದ್ದು, ಪೊಲೀಸರಿಗೆ ಮಾಹಿತಿ ತಿಳಿಸಿದ್ದೇವೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ| ಸುಧಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

I will welcome anyone from North Karnataka to become the Chief Minister: S.R. Patil

Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ

7-tender-coconut

Tender Coconut: ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ….

Sagara-Beluru

Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ

Talk of contesting alone: ​​Sharad Pawar pours fuel into the Aghadi rift

M‌VA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕು ವದಂತಿಗೆ ಪುಷ್ಟಿ ನೀಡಿದ ಪವಾರ್

Tulu Films: ʼಜೈʼ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ

Tulu Films: ʼಜೈʼ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ

Team India: Cannot stay with wife in foreign series: BCCI’s strict rule

Team India: ಪತ್ನಿಯೊಂದಿಗೆ ವಿದೇಶಿ ಸರಣಿಯಲ್ಲಿ ಉಳಿಯುವಂತಿಲ್ಲ: ಬಿಸಿಸಿಐ ಕಠಿಣ ನಿಯಮ

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Snaehamayi-krishna-GTD

MUDA: ಮಗಳ-ಅಳಿಯಗೆ ಮುಡಾ ಸೈಟ್‌: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು

Actor Darshan: ನಟ ದರ್ಶನ್‌ ಮೈಸೂರಿಗೆ ಇಂದು ಆಗಮನ

Actor Darshan: ಇಂದು ನಟ ದರ್ಶನ್‌ ಮೈಸೂರಿಗೆ ಆಗಮನ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

I will welcome anyone from North Karnataka to become the Chief Minister: S.R. Patil

Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ

7-tender-coconut

Tender Coconut: ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ….

Sagara-Beluru

Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ

Talk of contesting alone: ​​Sharad Pawar pours fuel into the Aghadi rift

M‌VA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕು ವದಂತಿಗೆ ಪುಷ್ಟಿ ನೀಡಿದ ಪವಾರ್

13

UV Fusion: ಚಿಂತೆಯನ್ನು ಚಿಂದಿ ಮಾಡಿ ಒಮ್ಮೆ ನೀ ನಗು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.