Nagarahole; ಜಿಂಕೆಗಳ ಕೊಂಬಿಗೆ ಸಿಲುಕಿದ್ದ ಮೀನಿನ ಬಲೆ ಬಿಡಿಸಿದ ಅರಣ್ಯ ಸಿಬಂದಿಗಳು

Team Udayavani, Jun 21, 2023, 9:23 PM IST

1-asddasds

ಹುಣಸೂರು: ನಾಗರಹೊಳೆ ಉದ್ಯಾನದಲ್ಲಿ ಜಿಂಕೆಗಳ ಕೊಂಬುಗಳಿಗೆ ಸಿಲುಕಿಕೊಂಡಿದ್ದ ಮೀನಿನ ಬಲೆಯನ್ನು ಕಾರ್ಯಾಚರಣೆ ಮೂಲಕ ತೆರವುಗೊಳಿಸಿ ಬಂಧ ಮುಕ್ತಗೊಳಿಸಲಾಗಿದೆ ಎಂದು ನಾಗರಹೊಳೆ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕ ನರಗುಂದ ತಿಳಿಸಿದ್ದಾರೆ.

ಇತ್ತೀಚೆಗೆ ನಾಗರಹೊಳೆ ಉದ್ಯಾನದ ಡಿ.ಬಿಕುಪ್ಪೆ ವಲಯದ ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ಮೂರು ಜಿಂಕೆಗಳಿಗೆ ಮೀನಿನ ಬಲೆ ಸಿಲುಕಿಕೊಂಡಿದ್ದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿ ಜಿಂಕೆಗಳನ್ನು ಸೆರೆ ಹಿಡಿದು, ಬಲೆ ಬಿಡಿಸಿ ಬಂಧ ಮುಕ್ತಗೊಳಿಸುವಂತೆ ಸೂಚಿಸಿದ್ದರ ಮೇರೆಗೆ ಮೇಟಿಕುಪ್ಪೆ ಎಸಿಎಫ್ ರಂಗಸ್ವಾಮಿ ನೇತೃತ್ವದಲ್ಲಿ ಆರ್.ಎಫ್.ಓ.ಮಧು, ಪಶುವೈದ್ಯಾಧಿಕಾರಿ ಡಾ.ರಮೇಶ್ ಹಾಗೂ ಸಿಬಂದಿ ಮಂಗಳವಾರ ಮೂರು ಜಿಂಕೆಗಳನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದು ಕೊಂಬುಗಳಿಗೆ ಸುತ್ತಿಕೊಂಡಿದ್ದ ಮೀನಿನ ಬಲೆಯನ್ನು ತೆರವುಗೊಳಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಯಿತೆಂದು ಡಿಸಿಎಫ್ ಹರ್ಷಕುಮಾರ್ ಚಿಕ್ಕ ನರಗುಂದ ತಿಳಿಸಿದ್ದಾರೆ.

ಟಾಪ್ ನ್ಯೂಸ್

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.