ನಾಗರಹೊಳೆ: ಸಫಾರಿ ವಾಹನದ ಮೇಲೆ ಸಲಗ ದಾಳಿ; ಕೂದಲೆಳೆ ಅಂತರದಲ್ಲಿ ಪಾರು
Team Udayavani, Sep 8, 2022, 10:00 PM IST
ಹುಣಸೂರು: ನಾಗರಹೊಳೆ ಉದ್ಯಾನದಲ್ಲಿ ಸಫಾರಿ ವಾಹನವನ್ನೇ ಸಲಗವೊಂದು ಹಿಮ್ಮೆಟ್ಟಿಸಿರುವ ಘಟನೆ ನಡೆದಿದೆ.
ನಾಗರಹೊಳೆ ಉದ್ಯಾನವನದ ದಮ್ಮನಕಟ್ಟೆ ಸಫಾರಿಯಲ್ಲಿ ಘಟನೆ ನಡೆದಿದ್ದು, ಜೆಎಲ್ ಆರ್ ಸಫಾರಿ ವಾಹನದ ಚಾಲಕ ಪ್ರಕಾಶ್ ಎದೆಗುಂದದೆ ಚಾಣಾಕ್ಷತನದಿಂದ ಸಲಗ ವಾಹನವನ್ನು ಬೆನ್ನಟ್ಟಿ ಬಂದರೂ ಎದೆ ಗುಂದದೆ ವಾಹನವನ್ನು ಹಿಮ್ಮುಖವಾಗಿ ಓಡಿಸಿ ಆನೆಯನ್ನು ಹಿಮ್ಮೆಟ್ಟಿಸಿ ಪ್ರವಾಸಿಗರನ್ನು ಕೂದಲೆಳೆ ಅಂತರದಲ್ಲಿ ಪಾರು ಮಾಡಿರುವ ದೃಶ್ಯವನ್ನು ಸಫಾರಿ ವಾಹನದಲ್ಲಿದ್ದ ಪ್ರವಾಸಿಗರು ವಿಡಿಯೋ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.