ನಂಜನಗೂಡಲ್ಲಿ ಪೊಲೀಸ್‌ ಕ್ಯಾಂಟೀನ್‌


Team Udayavani, Oct 11, 2017, 12:11 PM IST

5my.jpg

ನಂಜನಗೂಡು: ರಾಜ್ಯದ ಪ್ರಮುಖ ಯಾತ್ರಾ ಸ್ಥಳವಾದ ದಕ್ಷಿಣ ಕಾಶಿಯಲ್ಲಿ ಅತೀ ಶೀಘ್ರದಲ್ಲಿ ಪೊಲೀಸ್‌ ಕ್ಯಾಂಟೀನ್‌ (ಉಪಹಾರಗೃಹ ಸ್ಥಾಪಿಸಲಾಗುವದು ಎಂದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಚೆನ್ನಣ್ಣನವರ್‌ ತಿಳಿಸಿದರು.

ನಂಜನಗೂಡು ಡಿವೈಎಸ್‌ಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪಟ್ಟಣದ ಶ್ರೀ ಕಂಠೇಶ್ವರ ರಥ ಬೀದಿಯಲ್ಲಿರುವ ಹಳೇ ಪೊಲೀಸ್‌ ಠಾಣೆಯ ಕಟ್ಟಡದಲ್ಲಿಯೇ ಈ ಉಪಹಾರ ಗೃಹವನ್ನು ಆರಂಭಿಸಲಾಗುತ್ತಿದ್ದು ಇಲಾಖೆ ಸಿಬ್ಬಂದಿಗಳಿಗೆ ಉಚಿತ ಹಾಗೂ ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಕಾಫಿ, ಟೀ, ಉಪಹಾರ ಸೇರಿದಂತೆ ವಿವಿಧ ಸೌಲಭ್ಯ ಒದಗಿಸಲಾಗುವುದು ಎಂದು ಘೋಷಿಸಿದರು.

5 ರೂಗೆ ಟೀ, ಕಾಫಿ. 10 ರೂಗೆ ತಿಂಡಿ: ಇಲ್ಲಿರುವ ಶಿಥಿಲಾವಸ್ಥೆ ತಲುಪಿರುವ ಕಟ್ಟಡವನ್ನು ತೆರವುಗೊಳಿಸಿ ಅಲ್ಲಿ ನೂತನ ಕಟ್ಟಣ ನಿರ್ಮಿಸಲು ಇಲಾಖೆ 7 ಲಕ್ಷ ರೂ. ಬಿಡುಗಡೆ ಮಾಡಿದ್ದು, ಇಲಾಖೆಯಲ್ಲಿ ಹಣಕ್ಕೇನು ಕೊರತೆ ಇಲ್ಲ ಎಂದು ಚೆನ್ನಣ್ಣನವರ್‌ ಹೇಳಿದರು ಸಾರ್ವಜನಿಕರಿಗೆ 5 ರೂಗೆ ಟೀ, ಕಾಫಿ . 10 ರೂಗಳಿಗೆ ತಿಂಡಿ, 15 ರೂ ಗಳಿಗೆ ಊಟ ನೀಡುವ ಸಲುವಾಗಿ ಐಎ ಈ ಉಪಹಾರ ಗೃಹ ಸ್ಥಾಪಿಸಲಾಗುತ್ತದೆ. ಸಾರ್ವಜನಿಕರೂ ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳಬಹುದು ಎಂದರು.

ದೂರು ಪೆಟ್ಟಿಗೆ ಸಿದ್ದ: ಪಟ್ಟಣದ ನಾಲ್ಕಾರು ಕಡೆ ಪೊಲೀಸ್‌ ಇಲಾಖೆಯಿಂದ ದೂರು ಪೆಟ್ಟಿಗೆ ಇಡಲಾಗುತ್ತಿದ್ದು, ನೇರವಾಗಿ ಠಾಣೆಗೆ ಬಂದು ದೂರು ನೀಡಲಾಗದವರು ದೂರುಬರೆದು ಈ ಪೆಟ್ಟಿಗೆಯಲ್ಲಿ ಹಾಕಿದರೆ ಆ ದೂರಿನ ಅನ್ವಯ ಸಂಭಂಧಿಸಿದವರ ಮೇಲೆ ವಿಚಾರಣೆ ನಡಲಾಗುವುದು. ಹಾಗೂ ದೂರು ನೀಡಿದವರ ಹೆಸರುಗಳನ್ನು ಗೌಪ್ಯವಾಗಿಡಲಾಗುವದು ಎಂದು ಚನ್ನಣ್ಣನವರ್‌ತಿಳಿಸಿದರು.

ಇಂಥಹ ನಾಲ್ಕು ದೂರು ಪಟ್ಟಿಗೆಗಳು ಸಿದ್ದವಾಗಿದ್ದು ಅದನ್ನು ಪಟ್ಟಣದ ಬಸ್‌ ನಿಲ್ದಾಣ ಶ್ರೀಕಂಠೇಶ್ವರ ದೇವಾಲಯದ ಆವರಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಅಳವಡಿಸುವಂತೆ ಸೂಚಿಸಿ ಪಟ್ಟಣ ಠಾಣೆಯ ಪಿಎಸ್ಸೆ„ ಕುಮಾರಿ ಸವಿ ಅವರಿಗೆ ಪೆಟ್ಟಿಗೆಯನ್ನು ಹಸ್ತಾಂತರಿಸಿದರು. 

ಮಾಲೀಕರೂ ಜವಾಬ್ದಾರಿ: ಪ್ರಮುಖ ಕೈಗಾರಿಕಾ ಕೇಂದ್ರವಾದ ನಂಜನಗೂಡಿನಲ್ಲಿ ವಿದೇಶಿಯರೂ ಅಪರಿಚಿತರಿಗೆ ಮನೆ ಬಾಡಿಗೆ ನೀಡುವಾಗ ಅವರಿಂದ ಸೂಕ್ತ ದಾಖಲಾತಿಗಳ ವಿವರ ಪಡೆಯುವುದು ಕಡ್ಡಾಯ.ಬಾಡಿಗೆ ದಾರರು ಅಪರಾಧವೆಸಗಿದರೆ ಮಾಲಿಕರೂ ಜವಾಬ್ದಾರರು ಬಾಡಿಗೆಗೆ ಇದ್ದವರು ಅಪರಾಧ ವೆಸಗಿದಲ್ಲಿ ಸೂಕ್ತ ದಾಖಲಾತಿ ಇಲ್ಲದಿದ್ದರೆ ಮನೆ ಮಾಲಿಕರನ್ನೂ ಸೇರಿಸಿ ಕೇಸ್‌ ಹಾಕಲಾಗುವದು ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.