Nanjangud: ಕಪಿಲಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ನೀರು ಪಾಲು; ಓರ್ವನ ಶವ ಪತ್ತೆ

Team Udayavani, Mar 26, 2024, 4:07 PM IST

Nanjangud: ಕಪಿಲಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ನೀರು ಪಾಲು; ಓರ್ವನ ಶವ ಪತ್ತೆ

ಮೈಸೂರು: ಈಜಲು ಹೋದ ಮೂವರು ಯುವಕರು ನೀರು ಪಾಲಾದ ಘಟನೆ  ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದ ಕಪಿಲಾ ನದಿಯಲ್ಲಿ ನಡೆದಿದೆ.

ಮೃತರನ್ನು ಬಿಹಾರ ಮೂಲದ ಮಿಲನ್ (22), ಮೋಹನ್ (25), ತರುಣ್ (19) ಎಂದು ಗುರುತಿಸಲಾಗಿದೆ. ಇವರಲ್ಲಿ ಮಿಲನ್ ಮೃತ ದೇಹ ಪತ್ತೆಯಾಗಿದ್ದು, ಇನ್ನುಳಿದ ಇಬ್ಬರು ಯುವಕರ ಶವಕ್ಕಾಗಿ ಹುಡುಕಾಟ ನಡೆದಿದೆ.

ಗುತ್ತಿಗೆ ಆಧಾರದ ಮೇಲೆ ನೆಸ್ಲೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕರು ಬಿಸಿಲ ಬೇಗೆಯಿಂದಾಗಿ ಈಜಲು ಹೋಗಿದ್ದರು. ಸ್ಥಳೀಯರು ನಂಜನಗೂಡು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಪಿಲಾ ನದಿಯಲ್ಲಿ ಶವಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ABV-Modi

A.B.Vajpayee Birth Century: ಭವಿಷ್ಯದ ಭಾರತಕ್ಕೆ ಅಟಲ್‌ ಬಿಹಾರಿ ವಾಜಪೇಯಿ ಭದ್ರ ಬುನಾದಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.