ನಂಜನಗೂಡು: ನೀರಾವರಿ ಇಲಾಖೆ ಕಾಮಗಾರಿಗೆ ರೈತರ ತಡೆ
ಕಳಪೆ ಕಾಮಗಾರಿ ಆರೋಪ
Team Udayavani, Jul 10, 2022, 8:16 PM IST
ನಂಜನಗೂಡು : ಇಲ್ಲಿನ ಕಳಲೆ ಬಳಿ ನೀರಾವರಿ ಇಲಾಖೆಯಿಂದ ನಡೆಯುತ್ತಿದ್ದ ಕಾಮಗಾರಿ ಕಳಪೆ ಎಂದು ಆರೋಪಿಸಿ ಕಳಲೆ ಗ್ರಾಮದ ರೈತರು ಹಾಗೂ ತಾಲೂಕು ರೈತ ಸಂಘದ ಅದ್ಯಕ್ಷ ಸತೀಶ ರಾವ್ ನೆತ್ರತ್ವದಲ್ಲಿ ಭಾನುವಾರ ಕಾವೇರಿ ನೀರಾವರಿ ನಿಗಮದಿಂದ ತಡೆ ಹಾಕಿ ಕಾರ್ಮಿಕರನ್ನು ವಾಪಸ್ ಕಳುಹಿಸಿದ ಘಟನೆ ನಡೆದಿದೆ.
ಜಿಟಿಜಿಟಿ ಮಳೆಯಲ್ಲಿಯೂ ಕೋತ್ಯಂತರ ರೂ ಮೊತ್ತದ ಕಾಮಗಾರಿ ನಡೆಸಲಾಗುತ್ತಿತ್ತು. ಸ್ಥಳದಲ್ಲಿ ಇಂಜಿನಿಯರ್ ಹಾಗೂ ಗುತ್ತಿಗೆದಾರ ಕಂಡು ಬರಲಿಲ್ಲ. ಈ ಕುರಿತು ರೈತರು ಆಕ್ರೋಶ ಹೊರ ಹಾಕಿದರು.
ಸ್ಥಳದಲ್ಲಿ ಕಾಮಗಾರಿಯ ವಿವರವೂ ಇಲ್ಲ, ಸಿಮೆಂಟೂ ಇಲ್ಲ, ಪ್ರತಿ ಮೀಟರ್ ಗೆ 3 .5 ಕೆ.ಜಿ ಉಪಯೋಗಿಸಬೇಕಾದ ಕಡೆ ಒಂದು ಕೆಜಿ ಕಬ್ಬಿಣವನ್ನು ಬಳಸಲಾಗಿದೆ. ಈ ಕಾಮಗಾರಿ ಎಷ್ಟು ದಿನ ಉಳಿಯಬಹುದು ಎಂದು ರೈತರು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.