ರಾಜ್ಯ ಸರ್ಕಾರದಿಂದ ಹಿಂದುಗಳ ಹತ್ಯೆ ನಿರ್ಲಕ್ಷ್ಯ

Team Udayavani, Jan 5, 2018, 12:10 PM IST

m2 rajya-sarkara.jpg

ಪಿರಿಯಾಪಟ್ಟಣ: ನಿರಂತರವಾಗಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆ ತಡೆಯುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ವಿಫ‌ಲವಾಗಿದೆ ಎಂದು ವೈದ್ಯಕೀಯ ಪ್ರಕೋಷ್ಠದ ಮೈಸೂರು ಜಿಲ್ಲಾ ಗ್ರಾಮಾಂತರದ ಅಧ್ಯಕ್ಷ ಡಾ.ಪ್ರಕಾಶ್‌ಬಾಬುರಾವ್‌ ಆರೋಪಿಸಿದರು.

ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ಬಿಜೆಪಿ ತಾಲೂಕು ಘಟಕ ದೀಪಕ್‌ರಾವ್‌ ಹತ್ಯೆಯನ್ನು ಎನ್‌ಎಐಎಗೆ ವಹಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ತಹಶೀಲ್ದಾರ್‌ ಮೂಲಕ ಮನವಿ ಸಲ್ಲಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಹಿಂದೂಗಳ ಹಬ್ಬ ಆಚರಣೆಗಳ ಮೇಲೆ ನಿರ್ಭಂದ ಹೇರುತ್ತಾ ಬಹುಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ತರುತ್ತಿದೆ.

ಇದಲ್ಲದೆ ನಿರಂತರವಾಗಿ ಹಿಂದುಗಳ ಹತ್ಯೆಯಾಗುತ್ತಿದ್ದರೂ ಇದರ ಬಗ್ಗೆ ಕಾಂಗ್ರೆಸ್‌ ಸರ್ಕಾರ ನಿರ್ಲಕ್ಷ ಭಾವನೆ ತೋರುತ್ತಿದೆ. ಹಿಂದು ಕಾರ್ಯಕರ್ತರ ಹತ್ಯೆ ಹಿಂದೆ ಇರುವ ಪಿಎಫ್ಐ ಹಾಗೂ ಕೆಎಫ್ಡಿ ಸಂಘಟನೆಗಳನ್ನು ನಿಷೇಧಿಸಬೇಕು ಮತ್ತು ಸುರತ್ಕಲ್‌ನಲ್ಲಿ ಹತ್ಯೆಯಾಗಿರುವ ದೀಪಕ್‌ರಾವ್‌ ಹತ್ಯೆಯ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ತಕ್ಕಪಾಠ: ಬಿಜೆಪಿ ಮುಖಂಡ ಶಶಿಕುಮಾರ್‌ ಮಾತನಾಡಿ, ಸೂರತ್ಕಲ್‌ನಲ್ಲಿ ಸಮಾಜಿಕ ಪ್ರಕೋಷ್ಠದ ಅಧ್ಯಕ್ಷರಾಗಿ ಸೇವೆಸಲ್ಲಿಸತ್ತಿದ್ದ ದೀಪಕ್‌ ರಾವ್‌ ಅವರನ್ನು ತಲವಾರ್‌ನಿಂದ ಹತ್ಯೆ ಮಾಡಿದು, ರಾಜಾದ್ಯಂತ ಹಿಂದುಗಳ ಹತ್ಯೆ ನಿರಂತರವಾಗಿರುವುದನ್ನು ತಾಲೂಕು ಬಿಜೆಪಿ ಘಟಕ ಖಂಡಿಸುತ್ತದೆ.

ದೀಪಕ್‌ರಾವ್‌ ಕುಟುಂಬಕ್ಕೆ 50 ಲಕ್ಷರೂ.ಗಳ ಪರಿಹಾರ ಘೋಷಣೆ ಮಾಡಬೇಕು. ಹಿಂದುಗಳ ಮೇಲೆ ದಾಳಿ ನಡೆಯುತ್ತಿದ್ದರೂ ಯಾವುದೇ ಕ್ರಮಕೈಗೊಳ್ಳದ ಕಾಂಗ್ರೆಸ್‌ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು. ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಲಕ್ಷ್ಮೀನಾರಾಯಣ್‌ ಮನವಿ ಪತ್ರವನ್ನು ಓದಿ ತಹಶೀಲ್ದಾರ್‌ಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಟಿ.ಡಿ.ಗಣೇಶ್‌, ತಾ.ಅಧ್ಯಕ್ಷ ಪಿ.ಜೆ.ರವಿ, ಪ್ರಧಾನ ಕಾರ್ಯದರ್ಶಿ ಕಿರಣ್‌ ಜಯರಾಮೇಗೌಡ, ತಾ.ಮಹಿಳಾ ಮೋರ್ಚಾ ಅಧ್ಯಕ್ಷೆ ನಳಿನಿ, ಜಿಲ್ಲಾ ಕಾರ್ಯದರ್ಶಿ ಭಾಗ್ಯ, ಆನಂದ್‌, ಮುಖಂಡರಾದ ಲೋಕಪಾಲಯ್ಯ, ಶಿವರಾಂ, ನಾಗರಾಜ್‌, ಚಂದ್ರು, ರಮೇಶ್‌ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.