ರೈತರ ಸಂಕಷ್ಟ ನಿವಾರಣೆಯಾಗಲಿ


Team Udayavani, Mar 21, 2017, 1:30 PM IST

mys7.jpg

ಕೆ.ಆರ್‌.ನಗರ: ಸಕಾಲದಲ್ಲಿ ಮಳೆಯಾಗಿ ರೈತರ ಸಂಕಷ್ಟಗಳನ್ನು ನಿವಾರಣೆಯಾಗಲಿ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದರು. 

ಪಟ್ಟಣದ ಮುಜರಾಯಿ ಇಲಾಖಾ ವ್ಯಾಪ್ತಿಗೆ ಒಳಪಟ್ಟಿರುವ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಅಶ್ವಥಕಟ್ಟೆ ಮತ್ತು ನಾಗಪ್ರತಿಷ್ಠಾಪನಾ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯ ಬರಗಾಲದಲ್ಲಿ ಸಿಲುಕಿದ್ದು ಇಂತಹ ಲೋಕ ಕಲ್ಯಾಣ ಮಾಡುವ ಮೂಲಕ ರೈತರು ತೊಂದರೆಗಳಿಂದ ಹೊರ ಬರಲಿ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ನಿಲ್ಲಲ್ಲಿ, ರೈತರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದರು.

ಉಳ್ಳವರು ಆಡಂಬರ ಮದುವೆಗಳಿಗೆ  ಕಡಿವಾಣ ಹಾಕಿ ಸರಳ ಸಾಮೂಹಿಕ ವಿವಾಹ ಮಾಡಿ ನೊಂದವರಿಗೆ ಸಹಾಯಕ್ಕೆ ಮುಂದಾಗಬೇಕು. ರಾಜ್ಯದ ಜನತೆ ರಾಷ್ಟೀಯ ಪಕ್ಷಗಳಿಗೆ ಅಧಿಕಾರ ನೀಡಿದರು ಯಾವುದೇ ಪ್ರಯೋಜನವಾಗಿಲ್ಲ ಪ್ರಾದೇಶಿಕ ಪಕ್ಷ ಬಡವರ ರೈತರ ಪರವಾಗಿ ಸದಾ ಇರುತ್ತದೆ ಎಂದು ತಿಳಿಸಿದರು. 

ಕಾಂಗ್ರೆಸ್‌ ಮುಖಂಡ ದೊಡ್ಡಸ್ವಾಮೇಗೌಡ ಮಾತನಾಡಿ, ಮನುಷ್ಯ ದಿನ ನಿತ್ಯದ ಕೆಲಸಗಳ ಒತ್ತಡದಲ್ಲಿ ಮನಶಾಂತಿಗಾಗಿ ಇತಂಹ ಧಾರ್ಮಿಕ ಕಾರ್ಯಕ್ರಮ ಸಾಮೂಹಿಕ ವಿವಾಹಗಳನ್ನು ನಡೆಸಿಕೊಂಡು ಬರಬೇಕು. ಈ ಯುವಕ ಸಂಘದವರು ನೊಂದವರಿಗೆ ಹಾಗೂ ಸರ್ಕಾರದಿಂದ ಸಿಗುವಂತಹ ಸವಲತ್ತುಗಳನ್ನು ನಿಜವಾದ ಫ‌ಲಾನುಭವಿಗಳಿಗೆ ದೊರಕಿಸಿಕೊಡುವುದರ ಜತೆಗೆ ಆರೋಗ್ಯ ಶಿಬಿರಗಳನ್ನು ನಡೆಸಲಿ ಎಂದು ಸಲಹೆ ನೀಡಿದರು. 

ಯುವಕ ಸಂಘದವರು ಬಡಾವಣೆಯ ವಿವಿಧ ಸಮಾಜದ 25 ಹಿರಿಯರನ್ನು ಸನ್ಮಾನಿಸಿದರು. ನೂತನ ನಾಗಪ್ರತಿಷ್ಠಪನೆ ಸೇವಾರ್ಥ ನೀಡಿದ ನೇತ್ರಾವತಿನಾಗೇಗೌಡ ದಂಪತಿ, ಗುತ್ತಿಗೆದಾರ ನಾಗೇಶರನ್ನು ಅಭಿನಂದಿಸಿದರು. ಪುರಸಭಾ ಅಧ್ಯಕ್ಷೆ ಕವಿತಾ , ಜಿಪಂ ಸದಸ್ಯರಾದ ಡಿ. ರವಿಶಂಕರ್‌, ಅಮಿತ್‌ ವಿ.ದೇವರಹಟ್ಟಿ, ಪುರಸಭಾ ಸದಸ್ಯರು ನಟರಾಜು,  ಕೆ.ಎಲ್‌.ಕುಮಾರ್‌, ಉಮೇಶ್‌, ಮಾಜಿ ಸದಸ್ಯ ಯೋಗಾನಂದ, ಶಿಲ್ಪ,

ಧರ್ಮಸ್ಥಳ ಸಂಯೋಜನಾಧಿಕಾರಿ ಬಿ. ಅಶೋಕ್‌, ನಾಗೇಶ್‌ ಗುತ್ತಿಗೆದಾರರು, ಹೊಸಹಳ್ಳಿ ವೆಂಕಟೇಶ್‌, ಮಹರ್ಷಿ ವಿದ್ವಾನ್‌ ಶ್ರೀನಿವಾಸ್‌ ಭಟ್ಟರು, ಜಿ. ಪ್ರಾಣೇಶ್‌, ಗೀತಾ ಮಹಿಳಾ ಸಂಘ, ಅಶ್ವಥ್‌ನಾರಾಯಣ್‌, ಮಾರುತಿ ಯುವಕರ ಸಂಘದ ಗೌತಮ್‌ಜಾದವ್‌, ಧನುಷ್‌, ನತೀಶ್‌ಪಾಂಡೆ, ಭರತ್‌, ಗೋಪಿ, ಅಂಗಡಿಲೋಕೇಶ್‌, ಕೆಂದಮಂಜು, ಪುನೀತ್‌, ರಾಮು, ನರೇಂದ್ರಬಾಬು, ರಾಜು, ರಾಕಿ, ಉಮೇಶ್‌  ಇದ್ದರು.

ಟಾಪ್ ನ್ಯೂಸ್

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

3-sulya

Aranthodu: ನೇಣು ಬಿಗಿದು ಯವಕ ಆತ್ಮಹತ್ಯೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.