ಮೈಸೂರು ಮೃಗಾಲಯ ಸೇರಿದೆ ನಾಲ್ಕು ಒರಾಂಗುಟಾನ್, ಎರಡು ಗೊರಿಲ್ಲಾ
Team Udayavani, Oct 2, 2021, 10:15 PM IST
ಮೈಸೂರು: ಇಲ್ಲಿನ ಚಾಮರಾಜೇಂದ್ರ ಮೃಗಾಲಯಕ್ಕೆ 50 ವರ್ಷಗಳ ಬಳಿಕ ನಾಲ್ಕು ಒರಾಂಗುಟಾನ್ ಹಾಗೂ 10 ವರ್ಷಗಳ ಬಳಿಕ ಎರಡು ಗೊರಿಲ್ಲಾಗಳನ್ನು ಕರೆತರಲಾಗಿದ್ದು, ಮಾಸಾಂತ್ಯಕ್ಕೆ ಪ್ರವಾಸಿಗರ ವೀಕ್ಷಣೆಗೆ ಲಭ್ಯವಾಗಲಿವೆ.
ಪ್ರಾಣಿ ವಿನಿಮಯ ಯೋಜನೆಯಡಿ ಮೈಸೂರು ಮೃಗಾಲಯವು ಇತ್ತೀಚೆಗೆ ಎರಡು ಜಿರಾಫೆಗಳನ್ನು ನೀಡಿತ್ತು. ಇದರ ಫಲವಾಗಿ ಮಲೇಷಿಯಾ ಮತ್ತು ಸಿಂಗಾಪುರದಿಂದ ತಲಾ ಎರಡು ಒರಾಂಗುಟಾನ್‌ಗಳನ್ನು ತರಿಸಿಕೊಳ್ಳಲಾಗಿದೆ. ಜತೆಗೆ ಜರ್ಮನಿಯಿಂದ ಎರಡು ಗೊರಿಲ್ಲಾ ಕರೆತರಲಾಗಿದ್ದು, ಆರು ಪ್ರಾಣಿಗಳನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ ಎಂದು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ತಿಳಿಸಿದ್ದಾರೆ.
ಇದನ್ನೂ ಓದಿ:ದಸರಾ ಉದ್ಘಾಟನೆಗೆ ಎಸ್.ಎಂ.ಕೃಷ್ಣರಿಗೆ ಸಿಎಂ ಅಧಿಕೃತ ಆಹ್ವಾನ
ಹತ್ತು ವರ್ಷಗಳ ಹಿಂದೆ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದ್ದ ಫೋಲೋ ಹೆಸರಿನ ಗೊರಿಲ್ಲಾ ವಯೋಸಹಜವಾಗಿ ಮೃತಪಟ್ಟಿತ್ತು. ಬಳಿಕ ಗೊರಿಲ್ಲಾ ಮನೆ ಖಾಲಿಯಾಗಿತ್ತು. ಈಗ ಗೊರಿಲ್ಲಾ ಹೊಂದಿರುವ ಏಷ್ಯಾದ ಏಕೈಕ ಮೃಗಾಲಯ ಎಂಬ ಹೆಗ್ಗಳಿಕೆಗೆ ಮೈಸೂರು ಮೃಗಾಲಯ ಪಾತ್ರವಾಗಿದೆ.
ಒರಾಂಗುಟಾನ್
ವಿಶ್ವದಲ್ಲಿ ಅಳಿವಿನಂಚಿನಲ್ಲಿರುವ ಹಾಗೂ ಅಪರೂಪದ ಪ್ರಭೇದವಾದ ಒರಾಂಗುಟಾನ್ ದೇಶದ ಯಾವುದೇ ಮೃಗಾಲಯದಲ್ಲಿಲ್ಲ. 50 ವರ್ಷಗಳ ಹಿಂದೆ ಮೈಸೂರು ಮೃಗಾಲಯದಲ್ಲಿ ಒರಾಂಗುಟಾನ್ ಮೃತಪಟ್ಟ ಬಳಿಕ ಅದನ್ನು ನೋಡುವ ಅವಕಾಶ ಇರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.