ಮೈಸೂರು ತಾಲೂಕಿನ 14 ಹಳ್ಳಿಗಳಿಗೆ ಸೋಂಕಿಲ್ಲ
Team Udayavani, Jun 2, 2021, 5:37 PM IST
ಮೈಸೂರು: ಗ್ರಾಮೀಣ ಭಾಗದಲ್ಲೇ ಹೆಚ್ಚುಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ನಡುವೆ ಮೈಸೂರು ತಾಲೂಕಿನ 14ಗ್ರಾಮಗಳಲ್ಲಿ ಕೋವಿಡ್ ಪ್ರಕರಣಶೂನ್ಯವಾಗಿದ್ದು, ಕೋವಿಡ್‌ಗೆ ಪ್ರವೇಶನೀಡದ ಹಳ್ಳಿಗಳು ಎಂಬ ಹೆಗ್ಗಳಿಕೆಗೆಪಾತ್ರವಾಗಿದೆ ಎಂದು ತಾಪಂ ಇಒ ಎಂ.ಎಸ್. ರಮೇಶ್ ತಿಳಿಸಿದ್ದಾರೆ.
ಮೈಸೂರು ತಾಲೂಕು ವ್ಯಾಪ್ತಿಗೆಒಳಪಡುವ 37 ಗ್ರಾಮ ಪಂಚಾಯತಿಗಳಲ್ಲಿ11 ಗ್ರಾಮ ಪಂಚಾಯತಿಗೆ ಸೇರುವ14 ಗ್ರಾಮಗಳಲ್ಲಿ ಇದುವರೆಗೂ ಒಂದೂಕೋವಿಡ್ ಪ್ರಕರಣಗಳು ದಾಖಲಾಗದೆಕೊರೊನಾ ಮುಕ್ತವಾಗಿದ್ದು, ಇದು ಇತರೆಹಳ್ಳಿಗಳಿಗೆ ಮಾದರಿಯಾಗಿದೆ. ತಾಲೂಕಿನಮಾದಗಳ್ಳಿ, ರಾಯನಕೆರೆ, ಕಟ್ಟೆಹುಂಡಿ,ಕುಂಬ್ರಳ್ಳಿ, ಚಿಕ್ಕೇಗೌಡನಹುಂಡಿ, ಕೃಷ್ಣಪುರ,ರಾಮನಹಳ್ಳಿ, ಗುಡುಮಾದನಹಳ್ಳಿ,ಇನಮ್ ಉತ್ತನಹಳ್ಳಿ, ಲಕ್ಷಿ ¾àಪುರ, ಮಾಕನಹುಂಡಿ, ಹಂಚ್ಯಾಹುಂಡಿ, ಹೊಸಹುಂಡಿ,ಗುರುಕಾರಪುರ ಗ್ರಾಮಗಳು ಕೊರೊನಾಸೋಂಕಿಗೆ ಪ್ರವೇಶ ನೀಡದಗ್ರಾಮಗಳಾಗಿವೆ ಎಂದು ತಿಳಿಸಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಸರ್ಕಾರಹೊರಡಿಸಿರುವ ಮಾರ್ಗಸೂಚಿಯಜೊತೆಗೆ ಗ್ರಾಮಸ್ಥರೂ ಕೂಡ ಸ್ವಂ ಮಾರ್ಗಸೂಚಿಗಳನ್ನು ಕಟ್ಟನಿಟ್ಟಾಗಿ ಪಾಲಿಸಿದಫಲವಾಗಿ ಈ ಗ್ರಾಮಗಳು ಕೋವಿಡ್‌ಸೋಂಕಿನಿಂದ ದೂರ ಉಳಿದವು. ಇಲ್ಲಿನಜನರು ಸಾರ್ವಜನಿಕ ಸಮಾರಂಭಗಳಲ್ಲಿಭಾಗಿಯಾಗದೆ ಇರುವುದು, ಅಗತ್ಯವಿದ್ದರೆಮಾತ್ರ ಮನೆಯಿಂದ ಹೊರಗೆಹೋಗುವುದು, ವ್ಯಕ್ತಿಗಳಿಂದ ಅಂತರಕಾಪಾಡಿಕೊಳ್ಳುವುದು, ಕಡ್ಡಾಯವಾಗಿಮಾಸ್ಕ್ ಧರಿಸುವುದು ಸೇರಿದಂತೆ ಅನೇಕಕಟ್ಟುನಿಟ್ಟಿನ ಮಾರ್ಗಸೂಚಿ ಪಾಲನೆಮಾಡಿದ ಪರಿಣಾಮದಿಂದಾಗಿ ಕೋವಿಡ್‌ಈ ಗ್ರಾಮಗಳಿಗೆಕಾಲಿಡಲಿಲ್ಲ ಎಂದಿದ್ದಾರೆ.
ಆಶಾ ಹಾಗೂ ಅಂಗನವಾಡಿಕಾರ್ಯಕರ್ತೆಯರು ಹಾಗೂ ಆರೋಗ್ಯಸಿಬ್ಬಂದಿಚುರುಕಾಗಿಕೆಲಸಮಾಡುತ್ತಿದ್ದಾರೆ.ಪ್ರತಿನಿತ್ಯ ಗ್ರಾಮದ ಮನೆ ಮನೆಗೆ ತೆರಳಿಪಲ್ಸ ಆಕ್ಸಿಮೀಟರ್,ಥರ್ಮಲ್ ಸ್ಕ್ರೀನಿಂಗ್‌ನಿಂದ ಆರೋಗ್ಯ ಸ್ಥಿರತೆ ಬಗ್ಗೆ ನಿಗಾವಹಿಸುತ್ತಿದ್ದಾರೆ. ಸೋಂಕಿನ ಲಕ್ಷಣಕಂಡುಬಂದರೆ ತಕ್ಷಣ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದುಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.