CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

Team Udayavani, Nov 13, 2024, 11:17 PM IST

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

ಮೈಸೂರು: ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೆ ರಾತ್ರಿ ಸಂಚಾರ ಪ್ರಾರಂಭಿಸುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಸರಕಾರದ ಮುಂದೆ ಈ ಕುರಿತ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮೈಸೂರಿನಲ್ಲಿ ಬುಧವಾರ ತಮ್ಮ ನಿವಾಸದ ಬಳಿ ಬಂಡೀಪುರದಲ್ಲಿ ಮತ್ತೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿರುವುದರ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಬಂಡೀಪುರ ಅಭಯಾರಣ್ಯದ ವ್ಯಾಪ್ತಿಯ ರಸ್ತೆಯಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧ ರದ್ದತಿಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ.

ಜತೆಗೆ ಈ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಮಾತುಕತೆ ನಡೆಸುವುದಾಗಲಿ ಸರಕಾರದ ಮುಂದೆ ಇಲ್ಲ. ಡಿ.ಕೆ. ಶಿವಕುಮಾರ್‌ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಈ ಬಗ್ಗೆ ಅವರನ್ನೇ ಕೇಳಿ ಎಂದರು.

ಟಾಪ್ ನ್ಯೂಸ್

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇಂದು ಕಿಂಗ್‌ ಸಾಮ್ರಾಜ್ಯದ ಕಥೆ

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇದು ಕಿಂಗ್‌ ಸಾಮ್ರಾಜ್ಯದ ಕಥೆ

10

Kanguva: ರಿಲೀಸ್‌ ಆದ ಕೆಲವೇ ಗಂಟೆಗಳಲ್ಲಿ ಆನ್‌ಲೈನ್‌ನಲ್ಲಿ ʼಕಂಗುವʼ ಫುಲ್‌ ಮೂವಿ ಲೀಕ್

9

Kasturi Shankar: ನಟಿ ಕಸ್ತೂರಿ ಶಂಕರ್‌ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ  

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

6-hosanagar

Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ

Shikhar dhawan

Shikhar Dhawan: ನೇಪಾಳದಲ್ಲಿ ಟಿ20 ಕ್ರಿಕೆಟ್‌ ಲೀಗ್ ಆಡಲಿದ್ದಾರೆ ಶಿಖರ್‌ ಧವನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

Maharani-Science-Colleg

CM Siddaramaiah: ಗುಣಮಟ್ಟದ ಶಿಕ್ಷಣದಿಂದ ಸಬಲೀಕರಣ

MUST WATCH

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

ಹೊಸ ಸೇರ್ಪಡೆ

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇಂದು ಕಿಂಗ್‌ ಸಾಮ್ರಾಜ್ಯದ ಕಥೆ

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇದು ಕಿಂಗ್‌ ಸಾಮ್ರಾಜ್ಯದ ಕಥೆ

10

Kanguva: ರಿಲೀಸ್‌ ಆದ ಕೆಲವೇ ಗಂಟೆಗಳಲ್ಲಿ ಆನ್‌ಲೈನ್‌ನಲ್ಲಿ ʼಕಂಗುವʼ ಫುಲ್‌ ಮೂವಿ ಲೀಕ್

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

9

Kasturi Shankar: ನಟಿ ಕಸ್ತೂರಿ ಶಂಕರ್‌ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ  

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.