lok sabha polls; ಟಿಕೆಟ್ ಘೋಷಣೆಗೂ ಮುನ್ನ ಭಾವನಾತ್ಮಕ ಮಾತು ಬೇಡ: ಶ್ರೀವತ್ಸ
Team Udayavani, Mar 12, 2024, 9:17 PM IST
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಟಿಕೆಟ್ ಘೋಷಣೆಗೂ ಮುನ್ನವೇ ಸಂಸದ ಪ್ರತಾಪಸಿಂಹ ಭಾವನಾತ್ಮಕವಾಗಿ ಹಾಗೂ ವಿಚಲಿತರಾಗಿ ಮಾತನಾಡುವುದು ಬೇಡ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಸಲಹೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಾಪ್ ಸಿಂಹ ಅವ ರಿಗೆ ಈಗಲೂ ಟಿಕೆಟ್ ಸಿಗಬಹುದು. ಹಾಗಾಗಿ ಆತಂಕಕ್ಕೆ ಒಳಗಾಗಿ ಮಾತಾಡುವುದನ್ನು ನಿಲ್ಲಿಸುವಂತೆ ಮನವಿ ಮಾಡುತ್ತೇನೆ ಎಂದರು. ಪ್ರತಾಪಸಿಂಹ ಅವರು ಕೇಂದ್ರದ ನಾಯಕರೊಂದಿಗೆ ಮಾತನಾಡಲು ಬೆಂಗಳೂರಿಗೆ ಹೋಗಿದ್ದಾರೆ. ಇನ್ನೂ ಚರ್ಚೆಗಳು ನಡೆಯುತ್ತಿವೆ. ಹೀಗಿರುವಾಗ ಭಾವನಾತ್ಮಕವಾಗಿ ಮಾತನಾಡಿದರೆ ಪಕ್ಷ ಮುಜುಗರ ಅನುಭವಿಸಬೇಕಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.