ಸರ್ಕಾರಿ ನೌಕರರಿಗೆ ಬಿಜೆಪಿ ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಿಲ್ಲ: ಈಶ್ವರಪ್ಪ
Team Udayavani, Feb 28, 2023, 6:22 PM IST
ಮೈಸೂರು: ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ. ಷಡಕ್ಷರಿಯನ್ನು ಯಡಿಯೂರಪ್ಪ ಎತ್ತಿಕಟ್ಟಿದ್ದಾರೆ ಎಂದು ಹೇಳುವುದು ಕುತಂತ್ರ ಎಂದು ಕಾಂಗ್ರೆಸ್ ಟ್ವೀಟ್ ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದರು.
ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವೆ ಕಿತ್ತಾಟವಿದೆ. ಅದೇ ರೀತಿ ಬಿಜೆಪಿಯವರೂ ಕಿತ್ತಾಡಲಿ ಎಂದು ಈ ರೀತಿ ಹೇಳುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಬಿಜೆಪಿಯವರು ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಲಿಲ್ಲ. ಹೀಗಿದ್ದರೂ ಮುಷ್ಕರ ಮಾಡುತ್ತೇವೆ ಎಂದರೆ ಏನು ಹೇಳುವುದು ಎಂದರು
ಇದನ್ನೂ ಓದಿ:ದೆಹಲಿ ಆಪ್ ಸರ್ಕಾರದ ಎರಡು ವಿಕೆಟ್ ಪತನ:ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ರಾಜೀನಾಮೆ
ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಇವರೆಲ್ಲರನ್ನು ಅನಾರೋಗ್ಯ ಕಾರಣದಿಂದ ಕೆಳಗಿಳಿಸಲಿಲ್ಲ. ರಾಜೀವ್ ಗಾಂಧಿ ನೇರವಾಗಿ ಏರ್ಪೋರ್ಟ್ ನಿಂದಲೇ ಅಪಮಾನ ಮಾಡಿ ಇಳಿಸಿದ್ದರು. ಆದರೆ ಯಡಿಯೂರಪ್ಪನವರು ಅವರಾಗಿಯೇ ರಾಜೀನಾಮೆ ಕೊಟ್ಟಿದ್ದು. ಇವರೆಡಕ್ಕು ಬಹಳ ವ್ಯತ್ಯಾಸವಿದೆ. ರಾಜಕೀಯ ಕುತಂತ್ರದಿಂದ ಈ ರೀತಿ ಹೇಳಿಕೆಗಳನ್ನು ಕಾಂಗ್ರೆಸ್ ನವರು ಹೇಳುತ್ತಿದ್ದಾರೆ. ವೀರೇಂದ್ರ ಪಾಟೀಲ್ ಅವರು ಎಂತಹ ಆಡಳಿತಗಾರರೆಂದು ಎಲ್ಲರಿಗೂ ಗೊತ್ತು. ಶಿವಮೊಗ್ಗ ಜನರು ಅವರ ಹೆಸರಿನಲ್ಲಿ ನೀರು ಕುಡಿಯುತ್ತಿದ್ದೇವೆ ಎಂದು ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.