ರಂಗಾಯಣಕ್ಕೆ ಆರೆಸ್ಸೆಸ್‌ ಅಜೆಂಡಾ ತರಲ್ಲ

Team Udayavani, Feb 21, 2020, 2:56 PM IST

MYSURU-TDY-1

ಮೈಸೂರು: ರಂಗಭೂಮಿ ಕಟ್ಟಲು ಮತ್ತು ರಂಗಾಯಣ ಬೆಳೆಸಲು ನಾನು ಭದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಸಂಘ ಪರಿವಾರದ ಹಿಡನ್‌ ಅಜೆಂಡಾವನ್ನಾಗಲಿ ಅಥವಾ ಬಿಜೆಪಿಯ ಚಿಂತನೆಯನ್ನಾಗಲಿ ರಂಗಾಯಣಕ್ಕೆ ತುರಕಲು ಬಂದಿಲ್ಲ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಸ್ಪಷ್ಟನೆ ನೀಡಿದರು.

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಗಿದ ಹಿನ್ನೆಲೆಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರೋ ಮಾತನಾಡಿಕೊಳ್ಳುವ ರೀತಿ ನಾನು ನಡೆದುಕೊಳ್ಳುತ್ತಿಲ್ಲ. ನಮಗೆ ಸಂಘರ್ಷ ಬೇಕಿಲ್ಲ, ಸಮನ್ವಯತೆ ಬೇಕಾಗಿದೆ. ಅದಕ್ಕಾಗಿಯೇ ಹಗಲಿರುಳು ರಂಗಾಯಣಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಬಹುರೂಪಿಯನ್ನು ಗಾಂಧಿಯಿಸಂನಲ್ಲಿ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದ್ದೇವೆ. ಪಂಥಗಳನ್ನು ಮೀರಿ ಪಥದಲ್ಲಿ ನಡೆದಿದ್ದೇವೆ. ರಂಗಾ ಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕಾರ ನೀಡಿದ್ದಾರೆ ಎಂದರು.

ಬಹುರೂಪಿ ಆರಂಭದಲ್ಲಿ ನನ್ನ ವೈಯಕ್ತಿಕ ಹೇಳಿಕೆಯಿಂದಾದ ವಿವಾದವನ್ನು ಟೀಕಿಸಿದ್ದಾರೆ. ಅವರೆಲ್ಲರೂ ನನ್ನ ಸ್ನೇಹಿತರೆ. ಒಬ್ಬೊಬ್ಬರಿಗೆ ಒಂದೊಂದು ಸಿದ್ಧಾಂತವಿದೆ. ಅದನ್ನು ಯಾರೂ ವಿರೋಧಿಸಬೇಕೆಂದಿಲ್ಲ ಅಥವಾ ಒಪ್ಪಿಕೊಳ್ಳಬೇಕೆಂದಿಲ್ಲ. ಬಹುರೂಪಿಗೆ ಬಂದು ಕೆಲವರು ಟೀ ಕುಡಿಯದೆ ಹೋಗಿದ್ದಾರೆ. ಆಗಲೂ ನನಗೆ ಬೇಸರವಾಗಿದೆ. ನಮ್ಮಲ್ಲಿನ ಏನೇ ಭಿನ್ನಾಭಿಪ್ರಾಯವಿದ್ದರೂ ಅದನ್ನೆಲ್ಲವನ್ನು ಮೀರಿ ಸ್ನೇಹ ಉಳಿಸಿಕೊಳ್ಳಬೇಕು. ಬುದ್ಧ, ಬಸವ, ಗಾಂಧಿ ಯಾರ ಸ್ವತ್ತೂ ಅಲ್ಲ ಎಂದು ಹೇಳಿದರು.

ರಂಗಾಯಣ ಜಂಟಿ ನಿರ್ದೇಶಕ ವಿ.ಎನ್‌. ಮಲ್ಲಿಕಾರ್ಜುನಸ್ವಾಮಿ, 2019ರ ಬಹುರೂಪಿಯಲ್ಲಿ 5.40 ಲಕ್ಷ ರೂ. ಮೌಲ್ಯದ ಟಿಕೆಟ್‌, ಈ ವರ್ಷದ ಬಹುರೂಪಿಯಲ್ಲಿ 6.29 ಲಕ್ಷ ರೂ. ಮೌಲ್ಯದ ಟಿಕೆಟ್‌ ಮಾರಾಟವಾಗಿದೆ. ಕಳೆದ ಬಾರಿ 65 ಸಾವಿರ ಮಂದಿ, ಈ ಸಲ 1.20 ಲಕ್ಷ ಮಂದಿ ಭಾಗವಹಿಸಿದ್ದರು ಎಂದರು. ಗೋಷ್ಠಿಯಲ್ಲಿ ಸಂಚಾಲಕ ಹುಲುಗಪ್ಪ ಕಟ್ಟಿಮನಿ ಇತರರಿದ್ದರು.

ಟಾಪ್ ನ್ಯೂಸ್

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.