ಪ್ರಾಧ್ಯಾಪಕರ ವಿರುದ್ಧ ಕ್ರಮಕ್ಕೆ ಸೂಚನೆ
Team Udayavani, Apr 16, 2018, 7:05 AM IST
ಮೈಸೂರು: ಕಾಂಗ್ರೆಸ್ ಪರ ಚುನಾವಣಾ ಪ್ರಚಾರ ಮಾಡಿದ ಮೈಸೂರು ವಿವಿಯ ಇಬ್ಬರು ಪ್ರಾಧ್ಯಾಪಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗ ಸೂಚಿಸಿದೆ.
ಈ ಸಂಬಂಧ ಮೈಸೂರು ವಿವಿ ಕುಲಸಚಿವರಿಗೆ ಪತ್ರ ಬರೆದಿರುವ ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾಧಿಕಾರಿ, ಮೈಸೂರು ವಿವಿಯ ಕನ್ನಡ ವಿಭಾಗದ ಪ್ರಾಧ್ಯಾಪಕ ಪ್ರೊ.ಅರವಿಂದ ಮಾಲಗತ್ತಿ, ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಮಹೇಶ್ಚಂದ್ರ ಗುರು ಅವರು ಯುಜಿಸಿ ಅಧೀನದಲ್ಲಿ ಕೆಲಸ ಮಾಡುತ್ತಿದ್ದು ವಿಧಾನಸಭೆ ಚುನಾವಣೆಯಲ್ಲಿ ಒಂದು ಪಕ್ಷದ ಪರ ಪ್ರಚಾರಮಾಡಿರುವುದು ಅಪರಾಧ, ಹೀಗಾಗಿ ಇವರಿಬ್ಬರ ವಿರುದ್ಧ ವಿಶ್ವವಿದ್ಯಾನಿಲಯಗಳ ನಿಯಮದಡಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.