CM ಟಾರ್ಗೆಟ್ ಮಾಡಲು ಪ್ರಾಧಿಕಾರಕ್ಕೆ ವಿರೋಧ: ಲಕ್ಷ್ಮಣ್
Team Udayavani, Aug 16, 2024, 8:51 PM IST
ಮೈಸೂರು: ಚಾಮುಂಡಿಬೆಟ್ಟದಲ್ಲಿನ ಚಾಮುಂಡೇಶ್ವರಿ ದೇಗುಲ ಮುಜರಾಯಿ, ಚಾಮುಂಡಿಬೆಟ್ಟ ಅರಣ್ಯ ಇಲಾಖೆ, ಗ್ರಾಪಂ, ಪ್ರವಾಸೋದ್ಯಮ ಇಲಾಖೆಗಳ ವ್ಯಾಪ್ತಿಗೆ ಒಳಪಟ್ಟಿದೆ.
ಕೇಂದ್ರ ಸರಕಾರದ ಪ್ರಸಾದ ಯೋಜನೆಯಡಿ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಒಟ್ಟು 45.7 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಲು ಚಾಮುಂಡಿಬೆಟ್ಟ ಪ್ರಾಧಿಕಾರ ರಚನೆಗೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆ ಸ್ವಾಗತಿಸಿದ್ದವರು ಈಗ ಏಕೆ ವಿರೋಧ ವ್ಯಕ್ತಪಡಿಸುತ್ತಿದ್ದೀರಿ ಎಂದು ಪ್ರಶ್ನಿಸಿದರು.
ಪ್ರಾಧಿಕಾರ ರಚನೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಆಕ್ಷೇಪಿಸಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ, ಜೆಡಿಎಸ್ ನಾಯಕರು ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.