ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ವಿರೋಧ

Team Udayavani, Jun 27, 2018, 12:27 PM IST

m5-kaver.jpg

ಮೈಸೂರು: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದ ನ್ಯಾಯಾಲಯದ ಎದುರಿನ ಗಾಂಧಿ ಪ್ರತಿಮೆ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು. 

ರದ್ದು ಪಡಿಸಲು ಆಗ್ರಹ: ಕೇಂದ್ರ ಸರ್ಕಾರ ತಮಿಳುನಾಡಿನ ಒತ್ತಡಕ್ಕೆ ಮಣಿದು ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಿರುವುದು ಖಂಡನೀಯ. ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯದ ರೈತರಿಗೆ ಈಗಾಗಲೇ ಸಾಕಷ್ಟು ಅನ್ಯಾಯವಾಗಿದೆ. ಇದೀಗ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಾದರೆ ಕಬಿನಿ, ಕೆಆರ್‌ಎಸ್‌, ಹಾರಂಗಿ ಮತ್ತು ಹೇಮಾವತಿ ಜಲಾಶಯಗಳ ಮೇಲೆ ಮಂಡಳಿ ಹಿಡಿತ ಸಾಧಿಸಲಿದೆ.

ಇದರಿಂದಾಗಿ ಮುಂದಿನ ದಿನಗಳಲ್ಲಿ ರಾಜ್ಯದ ಜನತೆ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ಕೂಡಲೇ ರದ್ದುಪಡಿಸಬೇಕೆಂದು ಆಗ್ರಹಿಸಿ ವಿವಿಧ ಘೋಷಣೆಗಳನ್ನು ಕೂಗಿದರು. 

ಸುಪ್ರೀಂಕೋರ್ಟ್‌ ಆದೇಶ ಪಾಲನೆಗೆಂದು ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವ ಮೂಲಕ ಕೇಂದ್ರ ಸರ್ಕಾರ ರಾಜ್ಯದ ಹಕ್ಕನ್ನು ಕಿತ್ತುಕೊಂಡಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್‌ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಬೇಕಿದೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಮಂಡಳಿ ರದ್ದು ಪಡಿಸುವಂತೆ ಮಾಡುವ ಮೂಲಕ ರಾಜ್ಯದ ಜನರಿಗೆ ಅನ್ಯಾಯವಾಗದಂತೆ ತಡೆಯಬೇಕಿದೆ.

ಅಲ್ಲದೆ ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ರದ್ದು ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ಪ್ರತಿಭಟನಾಕಾರರು ತಿಳಿಸಿದರು. ಪ್ರತಿಭಟನೆಯಲ್ಲಿ ಸೇನಾಪಡೆ ಜಿಲ್ಲಾಧ್ಯಕ್ಷ ತೇಜೇಶ್‌ ಲೋಕೇಶ್‌ಗೌಡ ಇನ್ನಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Kapil-Mishra

Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?

1-reee

T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

puttige-7-

Udupi; ಗೀತಾರ್ಥ ಚಿಂತನೆ 153: ವೈಯಕ್ತಿಕ ಅಭಿಪ್ರಾಯ ಬೇರೆ, ಕರ್ತವ್ಯ ಬೇರೆ

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Chandan Shetty: ಕಾಟನ್‌ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು

Chandan Shetty: ಕಾಟನ್‌ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು

Kapil-Mishra

Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.