ಮೈಸೂರು-ಹುಣಸೂರು ಮುಖ್ಯರಸ್ತೆ ಅಗಲೀಕರಣಕ್ಕೆ ವಿರೋಧ


Team Udayavani, Oct 23, 2017, 1:09 PM IST

m1-my-huna.jpg

ಮೈಸೂರು: ನಗರದ ಜಲದರ್ಶಿನಿ ಸಮೀಪದ ಮೈಸೂರು-ಹುಣಸೂರು ಮುಖ್ಯರಸ್ತೆಯನ್ನು ನೇರಗೊಳಿಸಲು ಮುಂದಾಗಿರುವ ಕ್ರಮ ವಿರೋಧಿಸಿ ಮೈಸೂರು ಗ್ರಾಹಕ ಪರಿಷತ್‌ ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಭಾನುವಾರ ಮೌನ  ಪ್ರತಿಭಟನಾ ಮೆರವಣಿಗೆ ನಡೆಸಿದರು.

ಹೆಚ್ಚಿನ ಅಪಘಾತ ಸಂಭವಿಸಲಿದೆ ಎಂಬ ಕಾರಣ ಮುಂದಿಟ್ಟುಕೊಂಡು ರಸ್ತೆ ಅಗಲೀಕರಣ ಹಾಗೂ ರಸ್ತೆಯನ್ನು ನೇರಗೊಳಿಸಲು ಮುಂದಾಗಿರುವುದು ಮೂರ್ಖತನದ ನಿರ್ಧಾರ. ಆದರೆ, ವಾಹನ ದಟ್ಟಣೆ ನಿಯಂತ್ರಿಸುವುದು ಮತ್ತು ರಸ್ತೆಯನ್ನು ದುರಸ್ತಿಗೊಳಿಸಿದರೆ ಅಪಘಾತದ ಪ್ರಮಾಣ ತಗ್ಗಿಸಬಹುದಾಗಿದೆ.

ಸದರಿ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ನಿಗದಿತ ವೇಗಕ್ಕಿಂತ ಹೆಚ್ಚಾಗಿ ವಾಹನ ಚಾಲನೆ ಮಾಡುವುದು ಅಪಘಾತ ಹೆಚ್ಚಲು ಕಾರಣ ಎಂದು ದೂರಿದರು. ರಸ್ತೆ ನೇರಗೊಳಿಸುವುದಕ್ಕೂ ಅಪಘಾತಕ್ಕೂ ಯಾವುದೇ ಸಂಬಂಧವಿಲ್ಲ.

ಹೀಗಾಗಿ ಪೊಲೀಸರು ರಸ್ತೆಯಲ್ಲಿ ಸ್ಪೀಡ್‌ ಬ್ರೇಕರ್‌ಗಳನ್ನು ಅಳವಡಿಸಿ ರಸ್ತೆ ಎತ್ತರ ಹೆಚ್ಚಿಸಿದರೆ ಅಪಘಾತಗಳನ್ನು ತಡೆಯಬಹುದಾಗಿದೆ. ಇದಕ್ಕೆ 2 ಲಕ್ಷ ರೂ. ವೆಚ್ಚವಾಗಲಿದ್ದು, ಇದರ ಹೊರತಾಗಿ ಒಟ್ಟು 12 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲು ಮುಂದಾಗಿರುವುದು ಸರಿಯಲ್ಲ. ಅಲ್ಲದೆ ಈ ಕಾಮಗಾರಿಗೆ ಸಾಕಷ್ಟು ಮರಗಳ ಮಾರಣ ಹೋಮ ನಡೆಸುವುದು ಖಂಡನೀಯ ಎಂದರು.

 ಈ ಮುನ್ನ ಕಲಾಮಂದಿರದ ಎದುರು ಮೌನ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಕಲಾಮಂದಿರದ ಮುಂಭಾಗದ ರಸ್ತೆಯಲ್ಲಿ ಮಾನವ ಸರಪಳಿ ನಿರ್ಮಿಸಿದರು. ನಿವೃತ್ತ ಮೇಜರ್‌ ಜನರಲ್‌ ಎಸ್‌.ಜಿ.ಒಂಬತ್‌ಕೆರೆ, ಮೈಸೂರು ಗ್ರಾಹಕರ ಪರಿಷತ್‌ ಅಧ್ಯಕ್ಷ ಎಸ್‌.ಡಿ.ಸಾಹುಕರ್‌, ಆಶಾ ಒಂಬತೆರೆ, ಶಬಾನ್‌,

-ಹರಿಪ್ರಸಾದ್‌, ಅಶ್ವಿ‌ನಿ ರಂಜನ್‌, ಲೀಲಾವತಿ, ಜಗನ್ಮಾಥ್‌, ಎನ್‌ಐಇ ಕಾಲೇಜು ಪ್ರಾಧ್ಯಾಪಕ ಪ್ರೊ.ಯದುಪತಿ ಪುಟ್ಟಿ, ಮೈಸೂರು ವಿವಿ ಸಹ ಪ್ರಾಧ್ಯಾಪಕಿ ಡಾ.ಸಪ್ನ, ಗ್ರೀನ್‌ ಮೈಸೂರು, ಕುಕ್ಕರಹಳ್ಳಿ ಕೆರೆ ಉಳಿಸಿ ಸಂಘಟನೆ, ಸಮರ್ಪಣಾ ಫೌಂಡೇಶನ್‌ ಸಂಘಟನೆಗಳ ನೂರಾರು ಮಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.