ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಘಟನೆಗಳ ಪ್ರತಿಭಟನೆ

Team Udayavani, Oct 2, 2020, 12:59 PM IST

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಘಟನೆಗಳ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರಿನ ಎಲ್ಲಾ ಪಿಂಚಣಿದಾರರು, ನಿವೃತ್ತ ಸಂಘಟನೆಗಳು ಜತೆಯಾಗಿ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದವು.

ವಿಶ್ವ ಕಾರ್ಮಿಕ ಸಂಘಟನೆಗಳ ಒಕ್ಕೂಟಕ್ಕೆ ಸಂಯೋಜಿತವಾಗಿರುವ ಪಿಂಚಣಿದಾರರ, ನಿವೃತ್ತರ ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ ಶೋಷಣೆ ವಿರುದ್ಧ ಹೋರಾಡುತ್ತಿರುವ ಜನತೆಗೆ ಸೌಹಾರ್ದ ಸೂಚಿಸಲು ಮತ್ತು ಹಿರಿಯ ನಾಗರಿಕರಿಗೆ ಘನತೆ ಬದುಕಿನಜವಾಬ್ದಾರಿಯನ್ನುಸಮಾಜನಿರ್ವಹಿಸಲು ಒತ್ತಾಯಿಸಿದರು.

ಇಂದು ಜಗತ್ತಿನಾದ್ಯಂತ 100 ರಾಷ್ಟ್ರಗಳ ಪಿಂಚಣಿದಾರರ ನಿವೃತ್ತದಾರರ ಸಂಘಟನೆಗಳ ಜತೆಗೂಡಿ ಜಾಗತಿಕ ದಿನವನ್ನಾಗಿ ಆಚರಿಸಲು ಕರೆ ನೀಡಲಾಗಿದ್ದು, ಮೈಸೂರಿನಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು. ಬಂಡವಾಳಶಾಹಿ ದೇಶಗಳುಈಸೈದ್ಧಾಂತಿಕ ಭೀತಿಯಿಂದ ಮುಕ್ತವಾಗಿದ್ದು ಮೇಲಿನ ಕ್ರಮ ಕೈ ಬಿಡುತ್ತಿವೆ.ಈದೇಶಗಳಲ್ಲಿ ಹಿರಿಯ ನಾಗರಿಕರ ಜೀವನ ಕಷ್ಟಕರವಾಗಿದೆ. ಜಾಗತೀಕರಣ, ಮುಕ್ತ ಮಾರುಕಟ್ಟೆ,ಕಾರ್ಪೊರೇಟ್‌ ಪ್ರಭುತ್ವ ವಿಧಾನ ಮತ್ತು ಅತಿಯಾದ ಲಾಭ ದಾಹ ಎಲ್ಲವೂ ಮಾನವೀಯ ಮೌಲ್ಯಗಳನ್ನು ಸಮಾಜದಿಂದ ವ್ಯತಿರಿಕಗೊ‌¤ ಳಿಸುತ್ತಿದೆ ಎಂದು ಆರೋಪಿಸಿದರು.

ಮುಂದಿನ ತಲೆಮಾರಿನ ನಿವೃತ್ತಿದಾರರು, ನೌಕರರು, ಅನಿಶ್ಚಿತತೆ, ಅಭದ್ರತೆ ಬದುಕು ಎದುರಿಸಬೇಕಾಗುತ್ತದೆ. ಭವಿಷ್ಯದ ಭರವಸೆಗೆಂದು ಉಳಿಸಲ್ಪಟ್ಟ ಹಣಕಾರ್ಪೋರೇಟರ್‌ಗಳ ಅತಿಯಾದ ಹಣದಾಸೆಗೆ ಬಲಿಯಾಗಲಿದೆ. ಇದು ಪ್ರಭುತ್ವಗಳ ಸಹಾಯದೊಂದಿಗೆ ಅನುಷ್ಠಾನಗೊಳ್ಳಲಿದೆ ಎನ್ನುವುದೇ ದುರಂತ ಎಂದರು. ವೃದ್ಧರ, ಹಿರಿಯ ನಾಗರಿಕರ ಸಂಧ್ಯಾ ಕಾಲದ

ಸಂತೃಪ್ತ ಬದುಕಿಗೆ ಘನತೆಯ ಬದುಕನ್ನು ಖಾತ್ರಿಪಡಿಸುವಂತೆ ಕಾನೂನು ನಿರ್ಮಿಸುವಂತೆ ಸರ್ಕಾರದ ಗಮನ ಸೆಳೆದರು. ಸ್ವಾವಲಂಬಿ ಬದುಕಿನ ನಿರ್ವಹಣೆಗೆ ತಕ್ಕಪಿಂಚಣಿನೀಡಲೇಬೇಕು.ಪಿಂಚಣಿ ನಿಧಿ ಖಾಸಗೀಕರಣ ಬೇಡವೇ ಬೇಡ, ಕಾರ್ಮಿಕ ವಿರೋಧಿಸಂಹಿತೆವಾಪಸ್ಸಾಗಲಿ,ಎಲ್ಲರಿಗೂಪಿಂಚಣಿ ದೊರೆಯಲೇಬೇಕು ಎಂಬಿತ್ಯಾದಿ ಫ‌ಲಕ ಪ್ರದರ್ಶಿಸಿದರು.

ಸಮನ್ವಯ ಸಮಿತಿ ಸಂಚಾಲಕ ಲ.ಜಗನ್ನಾಥ್‌, ಸಮಿತಿ ಸದಸ್ಯರಾದ ಜಿ.ಜಯರಾಂ, ವಿಜಯ ಕುಮಾರ್‌ ಎನ್‌, ಜಿ.ರಾಜೇಂದ್ರ ಮತ್ತಿತರರಿದ್ದರು.

ಅಂಬೇಡ್ಕರ್‌ ಭವನ ಪೂರ್ಣಗೊಳಿಸಿ :

ಮೈಸೂರು: ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಜೈ ಭೀಮ್‌ ದಲಿತ ಆದಿ ದ್ರಾವಿಡ ಯುವಕರ ಅಭಿವೃದ್ಧಿ ಸಂಘದಿಂದ ಅಂಬೇಡ್ಕರ್‌ ಭವನದ ಬಳಿ ಪ್ರತಿಭಟನೆ ನಡೆಯಿತು.

ನಗರದ ರೋಟರಿ ಶಾಲೆ ರಸ್ತೆಯಲ್ಲಿರುವ ನಲ್ಲಪ್ಪ ಸಂಚಾರ ಠಾಣೆ ಪಕ್ಕದಲ್ಲಿ ನಿರ್ಮಾಣ ಹಂತದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನ ಸುಮಾರು 10 ವರ್ಷಗಳಮೊದಲೇಪೂರ್ಣಗೊಳ್ಳಬೇಕಾಗಿತ್ತು. ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇನ್ನೂ ಪೂರ್ಣಗೊಳ್ಳದೇ

ನಿಂತಿದೆ. ಇದು ಸಂವಿಧಾನಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ಗೆ ಮಾಡುತ್ತಿ ರುವ ಅವಮಾನ ಎಂದು ಆರೋಪಿಸಿದರು. ತಕ್ಷಣ ಈ ಭವನವನ್ನು ಪೂರ್ಣಗೊಳಿಸಿ ಅಗತ್ಯ ಕ್ರಮಗಳಿಗೆ ಉಪಯೋಗಿಸಲು ಯೋಗ್ಯವಾಗುವಂತೆ ಸೂಕ್ತ ನಿರ್ವಹಣೆಯೊಂದಿಗೆ ಅಂಬೇಡ್ಕರ್‌ ಅವರ 130ನೇ ಜನ್ಮದಿನದ ಒಳಗಾಗಿ ಲೋಕಾರ್ಪಣೆ ಮಾಡಬೇಕೆಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಸಂಘಟನೆ ಸಲಹೆ ಗಾರ ಹರೀಶ್‌, ಅಧ್ಯಕ್ಷ ಪ್ರವೀಣ್‌ ಕುಮಾರ್‌ ಎಸ್‌. ಆರ್‌, ಉಪಾಧ್ಯಕ್ಷ ಕುಮಾರ್‌ ಎಸ್‌, ವರದರಾಜು ಕೆ, ರವಿ ಶಂಕರ್‌, ಗಜೇಂದ್ರ, ಮಣಿ ಎಂ, ಅರುಣ್‌ ಜಿ.ಎಂ ಇದ್ದರು.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.