ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

ಜನರ ನಡುವೆ ಓಡಾಡುತ್ತಿರುವುದು ಯಾವುದೇ ಚುನಾವಣ ತಂತ್ರಗಾರಿಕೆಯಲ್ಲ

Team Udayavani, Mar 18, 2024, 11:57 PM IST

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

ಮೈಸೂರು: ಸಂವಿಧಾನ ರಚನೆಯಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದ ಬಳಿಕ ರಾಜತ್ವಕ್ಕೆ ಯಾವುದೇ ವಿಶೇಷ ಹಕ್ಕುಗಳಿಲ್ಲ. ರಾಜ ವಂಶಸ್ಥರು ಕೂಡ ಸಾಮಾನ್ಯ ಜನರಂತೆಯೇ ಬದುಕುತ್ತಿದ್ದಾರೆ. ನಾನು ಕೂಡ ಸಾಮಾನ್ಯ ಜನರಂತೆಯೇ ಜೀವನ ನಡೆಸುತ್ತಿದ್ದೇನೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ನಗರದ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಘಟಕದಿಂದ ಆಯೋಜಿಸಲಾಗಿದ್ದ ಮಾಧ್ಯಮ ಸಂವಾದ, ಸಂಕಲ್ಪ ಪತ್ರಕ್ಕೆ ನಿಮ್ಮ ಸಲಹೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರಮನೆಯ ಪರಂಪರೆ, ಸಂಸ್ಕೃತಿಯನ್ನು ಅರಮನೆಯೊಳಗೆ ಮುಂದುವರಿಸಿಕೊಂಡು ಹೋಗುತ್ತಿ ದ್ದೇನೆ. ಅರಮನೆಯಿಂದ ಹೊರಗೆ ಬಂದಾಗ ನಾನು ಸಾಮಾನ್ಯ ವ್ಯಕ್ತಿಯೇ. ಸಾಮಾನ್ಯ ವ್ಯಕ್ತಿಗಳಂತೆಯೇ ಜೀವನ ನಡೆಸುತ್ತಿದ್ದೇನೆ. ನಾನೀಗ ಜನ ಸಾಮಾನ್ಯರೊಂದಿಗೆ ಬೆರೆಯುತ್ತಿರುವುದು, ಜನರ ನಡುವೆ ಓಡಾಡುತ್ತಿರುವುದು ಯಾವುದೇ ಚುನಾವಣ ಗಿಮಿಕ್‌ ಅಲ್ಲ ಎಂದರು.

ಅರಮನೆ ಆಸ್ತಿ ಉಳಿಸಿಕೊಳ್ಳಲು
ರಾಜಕೀಯಕ್ಕೆ ಬಂದಿಲ್ಲ: ಯದುವೀರ್‌
ನಮ್ಮ ಅರಮನೆಯ ಆಸ್ತಿಯನ್ನು ಉಳಿಸಿಕೊಳ್ಳಲೆಂದು ನಾನು ರಾಜಕೀಯಕ್ಕೆ ಬಂದಿಲ್ಲ. ಜನರ ಕೆಲಸ ಮಾಡಲೆಂದು ಬಂದಿದ್ದೇನೆ. ಅರಮನೆಯ ಆಸ್ತಿ ಬಗ್ಗೆ ತಾಯಿಯವರು ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸುತ್ತಾರೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದರು.

ಬೆಂಗಳೂರಿನ ಅರಮನೆಯನ್ನು ತ್ವರಿತವಾಗಿ ವಶಪಡಿಸಿ ಕೊಳ್ಳುವಂತೆ ರಾಜ್ಯ ಸರಕಾರ ಆದೇಶಿಸಿರುವುದಕ್ಕೆ ಪ್ರತಿಕ್ರಿ ಯಿಸಿದ ಅವರು, ಬೆಂಗಳೂರು ಅರಮನೆಯ ವಿಚಾರ ಕಾನೂನು ಹೋರಾಟದ ವ್ಯಾಪ್ತಿಯಲ್ಲಿದೆ. ಅದರಲ್ಲಿ ನನ್ನ ಪಾತ್ರವೇನೂ ಇಲ್ಲ. ಆಸ್ತಿಯೆಲ್ಲವೂ ನನ್ನ ತಾಯಿಯವರ ಹೆಸರಿನಲ್ಲಿದ್ದು, ಅವರು ಕಾನೂನು ಹೋರಾಟ ನಡೆಸುತ್ತಿದ್ದಾರೆ. ನಾನು ಅರಮನೆಯ ಆಸ್ತಿಯನ್ನು ಉಳಿಸಿಕೊಳ್ಳಲೆಂದು ರಾಜಕಾರಣಕ್ಕೆ ಬಂದಿದ್ದೇನೆ ಎಂಬುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.