ಪೋಲಿಯೋ ಮುಕ್ತ ಆಂದೋಲನಕ್ಕೆ ಪೋಷಕರು ಮುಂದಾಗಿ

Team Udayavani, Jan 30, 2018, 12:44 PM IST

m4-polio.jpg

ಬನ್ನೂರು: ಪೋಲಿಯೋ ಲಸಿಕೆ ಹಾಕುವ ಮೂಲಕ ಮುಂದೆ ಸಂಭವಿಸುವ ಅಂಗವಿಕಲತೆಯನ್ನು ತಡೆಗಟ್ಟಿ ಮಕ್ಕಳ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೋಷಕರು ನೆರವಾಗಬೇಕು ಎಂದು ಸಮಾಜ ಸೇವಕ ಮಹೇಂದ್ರ ಸಿಂಗ್‌ಕಾಳಪ್ಪ ತಿಳಿಸಿದರು.     

ಬನ್ನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ನಡೆದ ಪಲ್ಸ್‌ ಪೊಲಿಯೋ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಕ್ಕಳಿಗೆ ಲಸಿಕೆ ಹಾಕಿದ ನಂತರ ಮಾತನಾಡಿದ ಅವರು, ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಪೋಲಿಯೋ ದೇಶಕ್ಕೆ ದೊಡ್ಡ ಪಿಡುಗಾಗಿದ್ದು, ರೋಟರಿ ಸಂಸ್ಥೆ ಪೋಲಿಯೋ ನಿರ್ಮೂಲನೆಗೆ ಪಣತೊಟ್ಟು ಕೆಲಸ ನಿರ್ವಹಿಸಿ ಇಂದು ಯಶಸ್ಸು ಕಂಡಿದೆ ಎಂದು ತಿಳಿಸಿದರು. ಲಸಿಕೆ ಹಾಕಿಸುವಲ್ಲಿ ಪೋಷಕರ ಪಾತ್ರ ಅತಿ ಮುಖ್ಯವಾಗಿದ್ದು, ನಿಗದಿತ ಅವಧಿಯಲ್ಲಿ ಲಸಿಕೆ ಹಾಕುವ ಮೂಲಕ ಮುಂದೆ ಆಗಬಹುದಾದಂತ ಸಮಸ್ಯೆಯನ್ನು ತಡೆಗಟ್ಟಬಹುದು ಎಂದು ಹೇಳಿದರು.  

ಲಸಿಕೆ ತೆಗೆದುಕೊಂಡ ಅರ್ಧ ಗಂಟೆಯವರೆಗೆ ಮಕ್ಕಳಿಗೆ ಎನನ್ನು ಕೊಡಬಾರದು ಎಂದ ಅವರು , ನಂತರ ಆಹಾರ ನೀಡುವಂತೆ ತಿಳಿಸಿದರು. ಪ್ರತಿಯೊಬ್ಬರು ಜಾಗೃತರಾಗಿ ಲಸಿಕೆಯನ್ನು ಮಕ್ಕಳಿಗೆ ನೀಡಿದರೆ ಪೋಲಿಯೋ ಸಂಪೂರ್ಣವಾಗಿ ನಿರ್ಮೂಲನೆ ಆಗುತ್ತದೆ ಎಂದು ಹೇಳಿದರು.

ಇದರಲ್ಲಿ ಪೋಷಕರ ಪಾತ್ರ ಮುಖ್ಯ ಎಂದು ಹೇಳಿದರು. ತಾಲೂಕು ಪಂಚಾಯ್ತಿ ಅಧ್ಯಕ್ಷ ಚಾಮೇಗೌಡ, ಡಾ.ರವಿಕುಮಾರ್‌, ಪರಮೇಶ, ಕೆಂಪೇಗೌಡ, ಸುರೇಶ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

3-sulya

Aranthodu: ನೇಣು ಬಿಗಿದು ಯವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.