ಹುಲಿ ಅಂಗಾಂಗ ಅಪಹರಿಸಿದ್ದ ಮತ್ತೆ ಇಬ್ಬರು ಬಂಧನ

Team Udayavani, Feb 19, 2022, 11:00 AM IST

4tiger

ಹುಣಸೂರು: ಹುಲಿ ಅಂಗಾಗಗಳನ್ನು ಅಪಹರಿಸಿದ್ದ ನಾಲ್ವರನ್ನು ಬಂಧಿಸಿದ್ದ ಬೆನ್ನಲ್ಲೇ ಮತ್ತಿಬ್ಬರನ್ನು ಬಂಧಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುದ್ದೆ ಮಾಲುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಾಗರಹೊಳೆ ಹುಲಿ ಯೋಜನೆ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದ ತಟ್ಟಳ್ಳಿ ಹಾಡಿಯ ಮನು ಹಾಗೂ ದಿಡ್ಡಹಳ್ಳಿಯ ಪ್ರಕಾಶ್‌ ಬಂಧಿತರು.

ಫೆ.14ರಂದು ನಾಗರಹೊಳೆ ಉದ್ಯಾನವನದ ಬಫರ್‌ ಝೋನ್‌ ನಲ್ಲಿ ಮೃತಪಟ್ಟಿದ್ದ ಹುಲಿಯ ಅಂಗಾಗಗಳನ್ನು ಅಪಹರಿಸಿ ಮಾರಾಟ ಮಾಡಲು ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಅರಣ್ಯ ಸಂಚಾರ ದಳದ ಎಸ್‌ಐ ಸವಿ ನೇತೃತ್ವದ ಸಿಬ್ಬಂದಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಉಳಿದ ಆರೋಪಿ ಗಳಿಗಾಗಿ ಅರಣ್ಯಾಧಿಕಾರಿಗಳು ತಂಡ ರಚಿಸಿ ತಲಾಷ್‌ ನಡೆಸಿದ್ದರು.

ಆರೋಪಿಗಳು ಅವರ ಮನೆಗಳಲ್ಲೇ ಇದ್ದ ಬಗ್ಗೆ ಖಚಿತ ಪಡಿಸಿಕೊಂಡ ಅರಣ್ಯಾಧಿಕಾರಿಗಳ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸಿ, ಮುದ್ದೆ ಮಾಲುಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.