ಕೇಂದ್ರದಿಂದ ಜನಪರ ಆಡಳಿತ


Team Udayavani, Jul 12, 2017, 12:09 PM IST

mys5.jpg

ತಿ.ನರಸೀಪುರ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗ್ರಾಮೀಣಾಭಿವೃದ್ಧಿಯ ಬಗ್ಗೆ ವಿಶೇಷವಾದ ಕಾಳಜಿ ಇರುವುದರಿಂದ ಏಳು ದಶಕಗಳ ನಂತರ ದೇಶದ 18,452 ಕುಗ್ರಾಮಗಳು ಮತ್ತು 11,400 ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ ಎಂದು ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎನ್‌.ರಂಗುನಾಯಕ ಹೇಳಿದರು.

ತಾಲೂಕಿನ ಸೋಮನಾಥಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಸೋಮವಾರ ಪಂಡಿತ್‌ ದೀನದಯಾಳ್‌ ಉಪಾಧ್ಯಯರ ಜನ್ಮಶತಾಭಿœ ಪ್ರಯುಕ್ತ ನಡೆದ ಕ್ಷೇತ್ರ ಉಸ್ತುವಾರಿ ವಿಸ್ತಾರಕರ ಪ್ರವಾಸಕ್ಕೆ ಸಸಿನೆಟ್ಟು ನೀರೆರೆಯುವ ಮೂಲಕ ಚಾಲನೆ ನೀಡಿ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನ್ನಭಾಗ್ಯ ಯೋಜನೆಗೆ ಸಹಾಯ ಧನ ಕೊಟ್ಟು ಎಲ್ಲಾ ವರ್ಗದ ಜನರು ಶೌಚಾಲಯ ನಿರ್ಮಾಣ ಮಾಡಿಕೊಳ್ಳಲಿಕ್ಕೆ  ಸಹಾಯಧನ ನೀಡಲಾಯಿತು ಎಂದರು.

ಬಡತನ ಕುಟುಂಬದ ಹಿನ್ನೆಲೆಯಿಂದ ಬಂದಂತಹ ಮೋದಿಜಿ ಬಡವರಿಗೂ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಕಲ್ಪಿಸಿ ಉಜ್ವಲ ಯೋಜನೆ ಆರಂಭಿಸಿದ ದೇಶದ ಪ್ರಥಮ ಪ್ರಧಾನಿ, ಮೂರು ವರ್ಷಗಳ ಅಧಿಯಲ್ಲಿ ವಸತಿ ಯೋಜನೆಯಡಿ 47 ಲಕ್ಷ ಮನೆಗಳ ನಿರ್ಮಾಣ, ಗ್ರಾಮೀಣ ವಿದ್ಯಾವಂತ ಯುವಕರಿಗೆ ಉದ್ಯೋಗವಕಾಶಕ್ಕೆ ಮುದ್ರಾ ಯೋಜನೆ ಹಾಗೂ ರೈತರಿಗಾಗಿ ಫ‌ಸಲ್‌ ವಿಮಾ ಯೋಜನೆ ಸೇರಿದಂತೆ ನೂರಾರು ಜನಪರ ಯೋಜನೆಗಳ ಮೂಲಕ ಪ್ರಧಾನಮಂತ್ರಿಗಳು ಜನಪರ ಆಡಳಿತವನ್ನು ನೀಡುತ್ತಿದ್ದಾರೆ ಎಂದು ತಿಳಿಸಿದರು.

ಹಿಂ.ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ವೆಂಕಟರಮಣಶೆಟ್ಟಿ ಮಾತನಾಡಿ, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಪಾರದರ್ಶಕ ಆಡಳಿತ ನೀಡುತ್ತಿರುವುದರಿಂದ ಆಂತರಿಕ ಅಭಿವೃದ್ಧಿಯೊಂದಿಗೆ ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿಯನ್ನೊಂದಿದ ರಾಷ್ಟ್ರಗಳಿಗೆ ಸರಿಸಾಟಿಯಾಗಿ ಗುರುತಿಸಿಕೊಳ್ಳುತ್ತಿದೆ. ಭಾರತವನ್ನು ಬಲಿಷ್ಠ ರಾಷ್ಟ್ರವಾಗಿ ರೂಪಿಸಲು ವಿದೇಶ ಪ್ರವಾಸಗಳ ಮೂಲಕ ಅನ್ಯರಾಷ್ಟ್ರಗಳೊಂದಿಗೆ ಭಾಂದವ್ಯ ಬೆಸೆಯುವಲ್ಲಿ ಯಶಸ್ಸು ಲಭ್ಯವಾಗುತ್ತಿದೆ ಎಂದು ಹೇಳಿದರು.

ಕ್ಷೇತ್ರ ಉಸ್ತುವಾರಿ ವಿಸ್ತಾರಕ ಹಾಗೂ ಬಿಬಿಎಂಪಿ ಸದಸ್ಯ ವಿ.ವಿ.ಸತ್ಯನಾರಾಯಣ ನೇತೃತ್ವದಲ್ಲಿ ಪ್ರತಿಯೊಂದು ಮನೆಗಳಿಗೂ ತೆರಳಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರಗಳನ್ನು ವಿತರಿಸಿ, ಬಿಜೆಪಿ ಸರ್ಕಾರದ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿ ಕೊಡಲಾಯಿತು.

ಮಾಜಿ ಜಿಲ್ಲಾ ಉಪಾಧ್ಯಕ್ಷ ತೋಟದಪ್ಪ ಬಸವರಾಜು, ಗ್ರಾಪಂ ಮಾಜಿ ಸದಸ್ಯ ಕುಮಾರ, ಮುಖಂಡರಾದ ಡಿ.ಎಲ್‌.ಮಹದೇವಪ್ಪ, ಭೈರಾಪುರ ಮಂಜುನಾಥ್‌, ಬಿ.ಮಹೇಶ, ಕೆಂಡಕೊಪ್ಪಲು ಶ್ರೀನಿವಾಸ, ಪ್ರಕಾಶ್‌, ಅಂಗಡಿ ಶ್ರೀನಿವಾಸ, ಪಾಂಡು, ದೊಡ್ಡಯ್ಯ, ನವೀನ, ಉಮೇಶ, ಮಹೇಶ್‌, ಮಹದೇವು, ಚಿನ್ನಸ್ವಾಮಿ, ರಾಚಯ್ಯ, ಸಣ್ಣಯ್ಯ ಸೇರಿದಂತೆ ಯಜಮಾನರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.