![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 2, 2022, 8:44 PM IST
ಪಿರಿಯಾಪಟ್ಟಣ : ಶಾಲಾ ವಾಹನ ಢಿಕ್ಕಿ ಹೊಡೆದ ಪರಿಣಾಮ ಒಂದುವರೆ ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.
ತಾಲ್ಲೂಕಿನ ಹಡಗನಹಳ್ಳಿ ಗ್ರಾಮದ ಸಾಧಿಕ್ ಅಹಮದ್ ರವರ ಪುತ್ರ ಮಹಮದ್ ಅದಂ ಮೃತಪಟ್ಟ ಬಾಲಕನಾಗಿದ್ದಾನೆ. ಈತ ಶನಿವಾರ ಮಧ್ಯಾಹ್ನ 1.45 ರ ಸಮಯದಲ್ಲಿ ಸಾಧಿಕ್ ಅಹಮದ್ ಅಣ್ಣ ಸಿದ್ದಿಕ್ ಅಹಮದ್ ಎಂಬುವವರ ಮಗ ಜೂಹರಾನ್ ಎಂಬಾತ ತಾಲ್ಲೂಕಿನ ಬೆಟ್ಟದಪುರ ಎಸ್ಎಂಎಸ್ ಕಾನ್ವೆಂಟ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಶನಿವಾರ ಮಾರ್ನಿಂಗ್ ಕ್ಲಾಸ್ ಆಗಿದ್ದರಿಂದ ಶಾಲಾ ವಾಹನವು 1.45 ರ ಸಮಯಕ್ಕೆ ಹಡಗನಹಳ್ಳಿ ಗ್ರಾಮದ ಪಂಚಾಯಿತಿ ಮುಂಭಾಗ ವಿದ್ಯಾರ್ಥಿ ಜೂಹರಾನ್ ಎಂಬಾತ ಶಾಲಾ ಬಸ್ ನಿಂದ ಇಳಿದಿದ್ದಾನೆ.
ಆ ಸಂದರ್ಭದಲ್ಲಿ ಅಣ್ಣನನ್ನು ನೋಡುತ್ತ ನಿಂತಿದ್ದ ಬಾಲಕ ಮಹಮದ್ ಅದಂ ನಿಂತಿದ್ದನ್ನು ನೋಡದ ಚಾಲಕ ಬಸ್ ಎಡಗಡೆ ನಿಂತಿದ್ದನ್ನು ಮಗುವನ್ನು ಗಮನಿಸಿದೆ ತನ್ನ ಅಜಾಗರುಕತೆಯಿಂದ ಮಗುವಿಗೆ ಢಿಕ್ಕಿ ಹೊಡೆದಿದ್ದಾನೆ ಇದರಿಂದ ಮಗು ಸ್ಥಳದಲ್ಲೇ ಮೃತಪಟ್ಟಿದ್ದು ಈ ಬಗ್ಗೆ ಮಗುವಿನ ತಂದೆ ಬೆಟ್ಟದಪುರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.
ಇದನ್ನೂ ಓದಿ : ಗಂಗಾವತಿ: ಅಶಾಂತಿಗೆ ಯತ್ನಿಸುವ ರೌಡಿಶೀಟರ್‌ಗಳಿಗೆ ಪೋಲೀಸರ ವಾರ್ನಿಂಗ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.