ಅಧಿಕಾರ ನಿಮ್ಮ ಕೈಯಲ್ಲೇ ಇದೆ, ಅರೆಸ್ಟ್‌ ಮಾಡಿಸಿ


Team Udayavani, Jan 15, 2018, 7:25 AM IST

Jagadish-Shettar–2017.jpg

ಮೈಸೂರು: ಆರೆಸ್ಸೆಸ್‌, ಬಿಜೆಪಿ ಹಾಗೂ ಭಜರಂಗದಳದವರು ಉಗ್ರಗಾಮಿಗಳು ಎನ್ನುವುದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮನ್ನೆಲ್ಲ ಅರೆಸ್ಟ್‌ ಮಾಡಿಸಲಿ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್‌ ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ಹತಾಶೆಯಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಕೈಯಲ್ಲೇ ಇನ್ನೂ ಅಧಿಕಾರವಿದೆ, ತಾಕತ್ತಿದ್ದರೆ ನಮ್ಮನ್ನೆಲ್ಲ ಅರೆಸ್ಟ್‌ ಮಾಡಿಸಲಿ ಎಂದರು. 

ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ,ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಬರುವವರಿದ್ದಾರೆ. ಅವರುಬಂದು ಮತ್ತೇನು ಮಾತನಾಡುತ್ತಾರೋ ಎಂಬ ಭಯ ಅವರಿಗೆ ಈಗಲೇ ಶುರುವಾಗಿದೆ ಎಂದು ಲೇವಡಿ ಮಾಡಿದರು. ರಾಜ್ಯದಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯಡಿಯೂರಪ್ಪ ಅವರನ್ನು ಘೋಷಿಸಲಾಗಿದೆ. ಆದರೆ, ಕಾಂಗ್ರೆಸ್‌ನಲ್ಲಿ ಇನ್ನೂ
ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯಾಗಿಲ್ಲ.ಮುಂಬರುವ ಚುನಾವಣೆಗೂ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದರೆ ಪಕ್ಷದೊಳಗಿನ ಬಂಡಾಯದ ಬಿಸಿ ಹೈಕಮಾಂಡ್‌ಗೆ ತಟ್ಟಲಿದೆ. ಹೀಗಾಗಿ ಅವರು ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಲು ಹೆದರುತ್ತಿದ್ದಾರೆ ಎಂದು ಹೇಳಿದರು. 

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ
ಆರೋಪಗಳಲ್ಲಿ ಸತ್ಯಾಂಶವಿದ್ದರೆ ಬಿಜೆಪಿ ಕೂಡ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.