ತಂಬಾಕು ವ್ಯಸನ ಬಿಟ್ಟು ಸುಖೀ ಜೀವನಕ್ಕೆ  ಅಣಿಯಾಗಿ: ಪ್ರಕಾಶ್‌

Team Udayavani, Jun 5, 2017, 12:44 PM IST

mys5.jpg

ಹುಣಸೂರು: ಮದ್ಯ, ತಂಬಾಕು ಸೇವನೆಯಿಂದ ಮನುಷ್ಯನಲ್ಲಿ ಕಾಯಿಲೆಗಳು ಕಾಣಿಸಿಕೊಂಡು ಬಹುಬೇಗನೆ ಸಾವಿನ ದವಡೆಗೆ ಸಿಲಿಕುವ ಪರಿಸ್ಥಿತಿ ಎದುರಾಗುತ್ತದೆ. ಇನ್ನಾದರೂ ಮದ್ಯದ ಚಟದಿಂದ ಹೊರ ಬಂದು ಸುಖೀ ಜೀವನ ಸಾಗಿಸಿರೆಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್‌ ಸಲಹೆ ನೀಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ತಾಲೂಕಿನ ನಾಗಾಪುರ ಆಶ್ರಮ ಶಾಲೆಯಲ್ಲಿ ಆಯೋಜಿಸಿರುವ ಮದ್ಯವರ್ಜನ ಶಿಬಿರದಲ್ಲಿ ಮದ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾತನಾಡಿ, ಮದ್ಯವೆಸನಿಗೆ ಉಂಟಾಗುವ ತೊಂದರೆಗಳಲ್ಲಿ ಮುಖ್ಯವಾಗಿ ಶಾರೀರಿಕವಾಗಿ ನರಗಳ ದೌರ್ಬಲ್ಯ, ಲಿವರ್‌ಸಮಸ್ಯೆ,  ಹೃದಯದ ತೊಂದರೆ, ಸಕ್ಕರೆ ಖಾಯಿಲೆ, ಮೂಳೆಗಳ ಸಾಂದ್ರತೆ ಕ್ಷಿಣಿಸುವುದು, ನರ ಮಂಡಲದಲ್ಲಿ ತೊಂದರೆ, ಉಂಟಾಗುವುದು ಕಿಡ್ನಿ ಸಮಸ್ಯೆ, ರಕ್ತದೊತ್ತೂಡದ ಜೊತೆಗೆ  ಮಾನಸಿಕ ಕಾಯಿಲೆಗಳು ಬರಲಿವೆ ಎಂದರು.

ನಿತ್ಯಗಳಿಸಿದ ಹಣದಲ್ಲಿ ಈ ಕಾಯಿಲೆಗಳನ್ನು ನಾವು ಉಚಿತವಾಗಿ ಬರಮಾಡಿಕೊಳ್ಳುತ್ತೇವೆ, ಇದರಿಂದ ಆಯಸ್ಸು ಕಡಿಮೆಯಾಗುವ ಜೊತೆಗೆ ಸಮಾಜದಲ್ಲಿ ಗೌರವವೂ ಸಿಗಲ್ಲ, ಮಕ್ಕಳ ವಿದ್ಯಾಭ್ಯಾಸ, ಅವರ ಜೀವನಕ್ಕೆ ಎರವಾಗಲಿದೆ, ಹೀಗಾಗಿ ಇನ್ನಾದರೂ ಮದ್ಯಪಾನ ಬಿಟ್ಟು ನಿತ್ಯ, ಆಧ್ಯಾತ್ಮಿಕ ಜೀವನ, ವ್ಯಾಯಾಮ, ಹಾಗೂ ಉಳಿತಾಯ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಿರೆಂದು ಸಲಹೆ ನೀಡಿದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಚ್‌.ಎನ್‌.ರಾಜೇಶ್ವರಿ ಮದ್ಯವ್ಯಸನಿಗಳ ಕುಟುಂಬದವರಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದರು.  ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಯಶೋಧಾ ಶೆಟ್ಟಿ ಮಾತನಾಡಿ, ಸಮಾಜದ ಅನಿಷ್ಟ ಪದ್ಧತಿಯಾದ ಮದ್ಯದ ಚಟ ಬಿಡಿಸಿ, ಸಮಾಜದ ಮುಖ್ಯವಾಹಿನಿಗೆ ಕರೆತರಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಇಂತಹ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜಿಸುತ್ತಿದ್ದು,

-ಈಗಾಗಲೇ ಸಾವಿರಾರು ಮಂದಿ ಮದ್ಯದಿಂದ ದುರವಾಗಿ ಸುಖೀ ಜೀವನ ನಡೆಸುತ್ತಿದ್ದಾರೆಂದರು. ಶಿಕ್ಷಕ ಚಿಲ್ಕುಂದ ಮಹೇಶ್‌ ಹಲವಾರು ಗೀತೆಗಳನ್ನು ಹಾಡಿ ರಂಜಿಸಿದರು, ಶಿಬಿರಾಧಿಕಾರಿ ನಂದಕುಮಾರ್‌, ಆರೋಗ್ಯ ಸಹಾಯಕಿ ಜಯಲಕ್ಷ್ಮಿ, ಮೇಲ್ವಿಚಾರಕರಾದ ಶಿಲ್ಪ, ಸಂತೋಷ್‌, ನವಜೀವನ ಸಮಿತಿಯ ಕಷ್ಣಾಚಾರಿ ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.