ಮೂಲ ಸೌಲಭ್ಯಗಳಿಗೆ ಆದ್ಯತೆ ನೀಡುವೆ


Team Udayavani, Dec 11, 2017, 1:12 PM IST

m6-grma.jpg

ಪಿರಿಯಾಪಟ್ಟಣ: ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಿ ಅಭಿವೃದ್ಧಿ ಪಡಿಸಲಾಗುವುದು ಎಂದು ದೊಡ್ಡಕಮರವಳ್ಳ ಗ್ರಾಪಂ ಅಧ್ಯಕ್ಷ ಮೋಹನಾಂಗಿಯವರ ತಿಳಿಸಿದರು.

ತಾಲೂಕಿನ ದೊಡ್ಡಕಮರಹಳ್ಳಿ ಗ್ರಾಪಂ ವಾಪ್ತಿಯ ಮಂಟಿಕೊಪ್ಪಲು ಗ್ರಾಮದಲ್ಲಿ ಏರ್ಪಡಿಸಿದ್ದ ಗ್ರಾಮ ಸಭೆಯಲ್ಲಿ ಮಾತನಾಡಿದರು. ಪಂಚಾಯ್ತಿ ವತಿಯಿಂದ ಗ್ರಾಮಗಳ ಶ್ರೇಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳಿದ್ದು ಸಾರ್ವಜನಿಕರು ತಮ್ಮ ಅವಶ್ಯತೆಗೆ ಅನುಗುಣವಾಗಿ ಇರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಹೇಳಿದರು.

ಪಿಡಿಒ ದೊಡ್ಡಮಾದಯ್ಯ ಮಾತನಾಡಿ, ಗ್ರಾಮದ ಅಭಿವೃದ್ಧಿಗಾಗಿ ಸಾರ್ವಜನಿಕರಿಂದ ಅರ್ಜಿ ಸ್ವೀಕಾರ, ಬಡವರಿಗೆ ಮನೆ ವಿತರಣೆ ಸ್ವತ್ಛತೆಗೆ ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣ ಮುಂತಾದ ಕಾರ್ಯಕ್ರಮಗಳನ್ನು ವಾರ್ಡ್‌ ಸಭೆ ಗ್ರಾಮ ಸಭೆಗಳನ್ನು ನಡೆಸಿ ಫ‌ಲಾನುಭವಿಗಳನ್ನು ಗುರುತಿಸಿ ಅವರಿಗೆ ಸೌಲಭ್ಯ ನೀಡಲಾಗುತ್ತಿದೆ ಎಂದು ತಿಳಿಸಿದರು. ರೇಣುಕಮ್ಮ, ಸಿಬ್ಬಂದಿಗಳಾದ ವೈಲೇಶ್‌, ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.