ಪ್ರಧಾನಿ ಮೋದಿ ಇಂದು ಮೈಸೂರಿಗೆ
Team Udayavani, Feb 18, 2018, 6:15 AM IST
ಮೈಸೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ
ಮೈಸೂರಿಗೆ ಆಗಮಿಸಲಿದ್ದಾರೆ.
ವಿಶೇಷ ವಿಮಾನದ ಮೂಲಕ ರಾತ್ರಿ 11.30ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಅವರು,
ಅಲ್ಲಿಂದ ರಸ್ತೆ ಮಾರ್ಗವಾಗಿ ಬಂದು ನಗರದ ತಾರಾ ಹೋಟೆಲ್ ರ್ಯಾಡಿಸನ್ ಬ್ಲೂನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಸೋಮವಾರ ಬೆಳಗ್ಗೆ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಸಿದ ನಂತರ ವಿಶೇಷ ಹೆಲಿಕಾಪ್ಟರ್‌ನಲ್ಲಿ ಶ್ರವಣಬೆಳಗೊಳಕ್ಕೆ ತೆರಳಿ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಬಳಿಕ ಮೈಸೂರಿಗೆ ಆಗಮಿಸುವರು.
ನಗರ ರೈಲು ನಿಲ್ದಾಣದಲ್ಲಿ ಮೈಸೂರು- ಬೆಂಗಳೂರು ನಡುವಿನ ಮಾರ್ಗದ ವಿದ್ಯುದ್ದೀಕರಣ ಯೋಜನೆ ಸೇರಿ ಮೈಸೂರು ಪ್ಯಾಲೇಸ್ ಕ್ವೀನ್ ಹಮ್‌ಸಫರ್ ಹೊಸ ರೈಲಿಗೆ ಚಾಲನೆ ನೀಡಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ದೆಹಲಿಗೆ ತೆರಳಲಿದ್ದಾರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.