ಉದಾರೀಕರಣದಿಂದಾಗಿ ಸಮಸ್ಯೆಗಳೂ ಉದ್ಭವಿಸಿವೆ


Team Udayavani, Feb 10, 2018, 12:37 PM IST

m3-udarikarana.jpg

ಮೈಸೂರು: ಜಾಗತೀಕರಣ, ಖಾಸಗೀಕರಣ ಹಾಗೂ ಉದಾರೀಕರಣದಿಂದ ಸಮಾಜದಲ್ಲಿ ಬದ ಲಾವಣೆಯಾಗಿದ್ದರೂ ಸಾಮಾಜಿಕವಾಗಿ, ಆರ್ಥಿಕ ವಾಗಿ  ಸಮಾಜ ಎಷ್ಟು ಅಭಿವೃದ್ಧಿಯಾಗಿದೆ ಎಂಬು ದನ್ನು ಪ್ರಶ್ನಿಸಬೇಕಿದೆ ಎಂದು ಮೈಸೂರು ವಿವಿ ಪ್ರಭಾರ ಕುಲಪತಿ ಪೊ›.ಸಿ.ಬಸವರಾಜು ಹೇಳಿದರು. 

ಮೈಸೂರು ವಿವಿ ಸಮಾಜಶಾಸ್ತ್ರ ಅಧ್ಯಯನ ವಿಭಾಗ, ಸಮಾಜಶಾಸ್ತ್ರ ಅಧ್ಯಾಪಕರ ಸಂಘ, ಸಮಾಜಶಾಸ್ತ್ರ ಹಿರಿಯ ವಿದ್ಯಾರ್ಥಿಗಳ  ಸಂಘದಿಂದ ನಗರದ ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಆಯೋಜಿಸಿದ್ದ ಜಾಗತೀಕರಣ ಮತ್ತು ಅಭಿವೃದ್ಧಿಯ ಸಾಮಾಜಿಕ ಆಯಾಮ  ಗಳು ಪ್ರಕ್ರಿಯೆಗಳು ಹಾಗೂ ಕಾಳಜಿಗಳು ವಿಷಯ ಕುರಿತ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಸಮಾಜ ಜಾಗತೀಕರಣ, ಖಾಸಗೀಕರಣ, ಉದಾರೀ ಕರಣದಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬದ ಲಾವಣೆಯಾಗಿದ್ದರೂ ಅಷ್ಟೇ ಸಮಸ್ಯೆಗಳು  ಉದ್ಭವಿ ಸಿವೆ. ಹೀಗಾಗಿ ಸಮಾನತೆ, ಬಡತನ ನಿರ್ಮೂಲನೆ, ಉದ್ಯೋಗ ಸೃಷ್ಟಿಯಂತಹ ಸಮಸ್ಯೆಗಳ ಜತೆಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಎಷ್ಟರ  ಮಟ್ಟಿಗೆ ಅಭಿವೃದ್ಧಿಯಾಗಿದೆ ಎಂಬುದನ್ನು ಪ್ರಶ್ನಿಸಬೇಕಿದೆ.

ಅಲ್ಲದೆ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂವಿಧಾನದ ಆಶಯದಡಿಯಲ್ಲಿ  ಪ್ರಶ್ನಿಸಬೇಕಾದ ಅಗತ್ಯವಿದೆ ಎಂದು ತಿಳಿಸಿದರು. ಜ್ಞಾನ ಖಾಸಗಿ ಕಂಪನಿ ಪಾಲಾಗದಿರಲಿ: ಶಿಕ್ಷಣಕ್ಷೇತ್ರವು ಖಾಸಗೀಕರಣದಿಂದ ಹೊರತಾಗಿ  ಸಾರ್ವತ್ರಿಕವಾಗಬೇಕಿದ್ದು, ಇದರಿಂದ ಪ್ರತಿಯೊಬ್ಬ ರಿಗೂ ಗುಣಾತ್ಮಕ ಶಿಕ್ಷಣ ನೀಡಲು ಸಾಧ್ಯವಿದೆ. ಖಾಸಗೀಕರಣದಿಂದ ಪ್ರತಿಭಾವಂತರು  ಮಾತ್ರ ವೃತ್ತಿ ಅವಲಂಬಿಸಿ ವಿದೇಶಗಳಿಗೆ ಹೋಗಿದ್ದಾರೆ.

 ಹೀಗಾಗಿ ಇವರುಗಳ ಬೌದ್ಧಿಕ ಸಂಪತ್ತು ನಮ್ಮ ದೇಶಕ್ಕೆ ಬದ ಲಾಗಿ ಬೇರೆ ದೇಶಗಳಿಗೆ ಉಪಯೋಗ  ಆಗುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ, ಸಂಶೋಧಕರಲ್ಲಿ ಸಮಾಜ ಕಟ್ಟಲು ಜಾnನವನ್ನು ಒದಗಿಸುವ ಜತೆಗೆ ಆ ಜಾnನವು ವಿದೇಶ  ಅಥವಾ ಖಾಸಗಿ ಕಂಪನಿಗಳ ಲಾಭಕ್ಕೊಳಗಾಗದಂತೆ ನೋಡಿಕೊಳ್ಳಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘ ಅಧ್ಯಕ್ಷ ಪೊ›.ಕೆ.  ಸುಮಿತ್ರಾ ಬಾಯಿ, ಗೋವಾ ವಿವಿ ಸಮಾಜಶಾಸ್ತ್ರ ವಿಭಾಗ ಅಧ್ಯಕ್ಷ ಪೊ›. ಗಣೇಶ್‌ ಸೋಮಯಾಜಿ, ಮೈಸೂರು ವಿವಿ ಪಿಎಂಇಬಿ ನಿರ್ದೇಶಕ ಪೊ›.ಯಶವಂತ ಡೋಂಗ್ರೆ, ಡಾ.ಬಿ.ಟಿ.ವಿಜಯ್‌, ಡಾ.ಎಸ್‌.ಯಶೋಧಾ ಹಾಜರಿದ್ದರು.

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.