ಭಗವಾನ್ ಮುಖಕ್ಕೆ ಮಸಿ ಖಂಡಿಸಿ ಪ್ರತಿಭಟನೆ
Team Udayavani, Feb 7, 2021, 3:47 PM IST
ತಿ.ನರಸೀಪುರ: ಬೆಂಗಳೂರಿನ ನ್ಯಾಯಾಲಯದಲ್ಲಿ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದು ಅಪಮಾನ ಮಾಡಿರುವ ಘಟನೆಯನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.ತಾಲೂಕು ಕಚೇರಿ ಮುಂಭಾಗವಿರುವ ಅಂಬೇಡ್ಕರ್ ಪುತ್ಥಳಿಮುಂಭಾಗ ಜಮಾಯಿಸಿದ ಪದಾಧಿಕಾರಿಗಳು, ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ಅವರನ್ನು ಬಂಧಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು.ಬಳಿಕ ತಹಶೀಲ್ದಾರ್ ಡಿ.ನಾಗೇಶ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಇದನ್ನೂ ಓದಿ :ಹೆದ್ದಾರಿ ಬಂದ್‌ಗೆ ವ್ಯಾಪಕ ಬೆಂಬಲ
ಪ್ರತಿಭಟನೆಯಲ್ಲಿ ಒಕ್ಕೂಟದ ತಾಲೂಕು ಸಂಚಾಲಕ ಡಾ.ಆಲಗೂಡು ಎಸ್.ಚಂದ್ರಶೇಖರ್, ಸಂಘಟನಾ ಸಂಚಾಲಕರಾದ ಎಸ್. ಆರ್.ಶಶಿಕಾಂತ್ ಸೋಸ್ಲೆ, ಮಂಜುನಾಥ ತುಂಬಲ, ಬನ್ನಹಳ್ಳಿ ಸೋಮಣ್ಣ, ಸುರೇಶ ಯರಗನಹಳ್ಳಿ, ಕೆಂಪಯ್ಯನಹುಂಡಿ ರಾಜು, ನಾಗರಾಜು ವಾಟಾಳು, ಮುಖಂಡರಾದ ಆಲಗೂಡು ಶಿವಣ್ಣ, ಕುಕ್ಕೂರು ರಾಜು, ಚಿಕ್ಕವೀರಯ್ಯ,ಸೋಸಲೆ ನಂಜುಂಡಸ್ವಾಮಿ, ಬಸವರಾಜು, ಪುಟ್ಟಸ್ವಾಮಿ, ಕೊಳತ್ತೂರು ಪಿ.ಮಹದೇವಸ್ವಾಮಿ, ಮಧುಸೂದನ್, ಮಹದೆವಸ್ವಾಮಿ, ಕನ್ನಾಯಕನಹಳ್ಳಿ ಮರಿಸ್ವಾಮಿ, ಮನೋಜ್ ಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.