ಪಠ್ಯ ಪರಿಷ್ಕರಣಾ ಸಮಿತಿ ವಜಾಗೊಳಿಸಲು ಆಗ್ರಹಿಸಿ ದಸಂಸ ಪ್ರತಿಭಟನೆ

Team Udayavani, Jun 4, 2022, 4:39 PM IST

ಪಠ್ಯ ಪರಿಷ್ಕರಣಾ ಸಮಿತಿ ವಜಾಗೊಳಿಸಲು ಆಗ್ರಹಿಸಿ ದಸಂಸ ಪ್ರತಿಭಟನೆ

ತಿ.ನರಸೀಪುರ: ಸಂವಿಧಾನಕ್ಕೆ ವಿರುದ್ಧವಾಗಿ ರಚಿತವಾಗಿರುವ ರೋಹಿತ್‌ ಚಕ್ರತೀರ್ಥನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ವಜಾಗೊಳಿಸಿ, ಪಠ್ಯ ಪುಸ್ತಕದ ವಿಚಾರದಲ್ಲಿಯೂ ಗೊಂದಲ-ವಿವಾದ ಹುಟ್ಟು ಹಾಕಿ ರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ರಾಜೀ ನಾಮೆಗೆಆಗ್ರಹಿಸಿ ದಸಂಸ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯಾದ್ಯಂತ ಪರಿಷ್ಕೃತ ಪಠ್ಯವನ್ನು ಸುಡುವ ಚಳವಳಿಗೆ ಪ್ರಗತಿಪರ ಸಂಘಟನೆ ಗಳು ಕರೆ ನೀಡಿದ್ದ ಹಿನ್ನೆಲೆಯಲ್ಲಿ ಪಟ್ಟಣದ ಖಾಸಗಿ ಬಸ್‌ ನಿಲ್ದಾಣ ವೃತ್ತದಲ್ಲಿ ಜಮಾ ವಣೆಗೊಂಡಿದ್ದದಸಂಸ ಕಾರ್ಯಕರ್ತರು ಹಾಗೂ ಮುಖಂಡರು ಬಿಜೆಪಿ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗುತ್ತಾ ಕೋಮು ಸೌಹಾರ್ದತೆ ಕದಡಲು ಪಠ್ಯ ವನ್ನು ತಿರುಚುತ್ತಿರುವ ಪುಸ್ತಕ ಪರಿಷ್ಕರಣೆ ಸಮಿತಿ ವಜಾಕ್ಕೆ ಮತ್ತು ಶಿಕ್ಷಣ ಸಚಿವರ ರಾಜೀನಾಮೆಗೆಒತ್ತಾಯಿಸಿ ಸರ್ಕಾರದ ಪರಿಷ್ಕೃತ ಪಠ್ಯಕ್ಕೆ ಬೆಂಕಿಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ದಸಂಸ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್‌ ಮಾತನಾಡಿ, ಸ್ವಾತಂತ್ರ್ಯ ಚಳಿವಳಿಗೆವಿರುದ್ಧವಾಗಿದ್ದ ಹೆಗಡೆವಾರ್‌ ವಿಚಾರವನ್ನುಪಠ್ಯಕ್ಕೆ ಸೇರಿಸುವ ಮೂಲಕ ಮಕ್ಕಳಲ್ಲಿಯೂ ಕೋಮು ವಿಷಬೀಜವನ್ನು ಬಿತ್ತುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಚಿವ ಬಿ.ಸಿ.ನಾಗೇಶಅವರನ್ನು ಸಂಪುಟ ದಿಂದ ತೆಗೆದು, ರೋಹಿತ್‌ ಚಕ್ರತೀರ್ಥ ಪಠ್ಯ ಪರಿಷ್ಕರಣಾ ಸಮಿತಿಯನ್ನು ವಜಾಗೊಳಿಸ ಬೇಕು ಎಂದು ಆಗ್ರಹಿಸಿದರು.

ನಂತರ ತಹಶೀಲ್ದಾರ್‌ ಬಿ.ಗಿರಿಜಾ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ತಾಲೂಕು ಸಂಚಾಲಕ ಕುಕ್ಕೂರು ರಾಜು, ಯಾಚೇನಹಳ್ಳಿ ಸೋಮಶೇಖರ್‌, ಕಾಡಾದ ಮಾಜಿ ನಿರ್ದೇಶಕ ಹಿರಿಯೂರು ವಿರೇಂದ್ರ (ನವೀನ), ಮುಖಂಡರಾದ ಸೋಮಣ್ಣ ಹಿರಿಯೂರು, ಕಿರಗಸೂರು ರಜನಿ, ನಾಗರಾಜ ಮೂರ್ತಿ, ಸುಜ್ಜಲೂರು ಶಿವಯ್ಯ, ಸೋಸಲೆಶಿವಣ್ಣ, ಮಹದೇವ, ಶಿವರಾಂ, ಉಮೇಶ, ಶಾಂತರಾಜು, ಮದನ್‌, ಉದಯಕುಮಾರ್‌, ನವೀನ್‌, ಕೇತಹಳ್ಳಿ ಪ್ರಶಾಂತ್‌, ಮುತ್ತತ್ತಿನಾಗರಾಜು, ಮರಿಸಿದ್ದಯ್ಯ, ರಂಗಸಮುದ್ರ ನಂಜುಂಡ, ರಂಗಸ್ವಾಮಿ, ದೇವರಾಜು ಇದ್ದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.