ಎಚ್ಡಿಕೆ ಭರವಸೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
Team Udayavani, Jul 9, 2018, 2:00 PM IST
ತಿ.ನರಸೀಪುರ: ಹುದ್ದೆ ಕಾಯಂಗೊಳಿಸುವುದು ಹಾಗೂ ಕನಿಷ್ಠ ವೇತನಕ್ಕೆ ಆಗ್ರಹಿಸಿ ಪಟ್ಟಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದರು.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಚುನಾವಣಾ ಪೂರ್ವದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರ ಹುದ್ದೆ ಗಳನ್ನು ಕಾಯಂಗೊಳಿಸಿ, ಕನಿಷ್ಠ ವೇತನ ಹಾಗೂ ನಿವೃತ್ತರಿಗೆ ಮಾಸಾಶನ ನೀಡಬೇಕೆಂದು ಒತ್ತಾಯಿಸಿದರು.
ಸರ್ಕಾರಿ ಶಾಲೆಗಳಲ್ಲೂ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಂಡರೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರಿಗೆ ಮೊದಲ ಆದ್ಯತೆ ನೀಡ ಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಮಹದೇವಮ್ಮ, ಉಪಾಧ್ಯಕ್ಷೆ ಮಹದೇವಮ್ಮ, ಕಾರ್ಯದರ್ಶಿ ಲಕ್ಷ್ಮಮ್ಮ, ಖಜಾಂಚಿ ನಿರ್ಮಲಾ, ಪದಾಧಿಕಾರಿಗಳಾದ ಮಹದೇವಮ್ಮ, ಸುನಂದ, ನಂಜಮ್ಮಣ್ಣಿ, ರಾಧಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್ಡಿಕೆ ವ್ಯಂಗ್ಯ
ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.