ರಸ್ತೆ ದುರಸ್ತಿಗೆ ಒತ್ತಾಯಿಸಿ ರೈತಸಂಘದಿಂದ ಪ್ರತಿಭಟನೆ

Team Udayavani, May 14, 2019, 3:00 AM IST

raste

ಮೈಸೂರು: ಕೆಆರ್‌ಎಸ್‌ ರೈಲ್ವೆ ನಿಲ್ದಾಣದಿಂದ ಸಾಗರಕಟ್ಟೆವರೆಗೆ ಹದಗೆಟ್ಟಿರುವ ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸಬೇಕೆಂದು ಒತ್ತಾಯಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ನಜರ್‌ಬಾದ್‌ನ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಕಚೇರಿ ಎದುರು ಧರಣಿ ನಡೆಸಿದ ಸಂಘದ ಕಾರ್ಯಕರ್ತರು, ಅಧಿಕಾರಿಗಳ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೆಆರ್‌ಎಸ್‌ ರೈಲ್ವೆ ನಿಲ್ದಾಣದಿಂದ ಸಾಗರಕಟ್ಟೆವರೆಗೆ ಇರುವ ಟರ್ಕಿ ಟ್ರಾವೆಲ್ಸ್‌ ರಸ್ತೆ ದ್ವಿಚಕ್ರವಾಹನಗಳೂ ಸಂಚರಿಸಲಾಗದಷ್ಟು ಹದಗೆಟ್ಟಿದೆ. ಈ ರಸ್ತೆ ಅಗಲೀಕರಣಗೊಳಿಸಿ ದುರಸ್ತಿಪಡಿಸುವಂತೆ ಒತ್ತಾಯಿಸಿ ಈ ಹಿಂದೆ ಧರಣಿ ನಡೆಸಿದಾಗ

-ಒಂದು ತಿಂಗಳೊಳಗಾಗಿ ರಸ್ತೆ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದ್ದ ಇಲಾಖೆ ಅಧಿಕಾರಿಗಳು ಈವರೆಗೂ ಆ ರಸ್ತೆ ದುರಸ್ತಿಪಡಿಸಿಲ್ಲ. ಕೂಡಲೇ ರಸ್ತೆ ಅಗಲೀಕರಣ ಮತ್ತು ದುರಸ್ತಿ ಮಾಡದಿದ್ದಲ್ಲಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಮುಖಂಡರಾದ ಎಂ.ಎಸ್‌.ಅಶ್ವತ್ಥನಾರಾಯಣ ರಾಜೇಅರಸ್‌, ಎಚ್‌.ಸಿ.ಲೋಕೇಶ್‌ ರಾಜೇ ಅರಸ್‌, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜ್‌, ತಾಲೂಕು ಅಧ್ಯಕ್ಷ ಮರಂಕಯ್ಯ, ಆನಂದೂರು ಪ್ರಭಾಕರ್‌, ನಾಗನಹಳ್ಳಿ ಜಯೇಂದ್ರ, ಮಂಡಕಳ್ಳಿ ಮಹೇಶ್‌, ದಿನೇಶ್‌, ಚಂದ್ರಶೇಖರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.