ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ


Team Udayavani, Oct 31, 2018, 12:37 PM IST

m4-makkalige.jpg

ಹುಣಸೂರು: ಹೆಣ್ಣು ಮತ್ತು ಗಂಡು ಮಕ್ಕಳನ್ನು ಸಮನಾಗಿ ಕಾಣುವ ಜೊತೆಗೆ ಕಡ್ಡಾಯ ಶಿಕ್ಷಣ ಕೊಡಿಸಬೇಕು, ಹಳ್ಳಿಗಳಲ್ಲಿ ಅರಿವಿಲ್ಲದೆ ನಡೆಯುವ ಬಾಲ್ಯವಿವಾಹವನ್ನು ತಡೆಗಟ್ಟಲು ಎಲ್ಲರೂ ಸಹಕಾರ ನೀಡಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನವೀನ್‌ ಕುಮಾರ್‌ ಮನವಿ ಮಾಡಿದರು. 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಕಾರದಲ್ಲಿ ತಾಲೂಕಿನ ಬಿಳಿಕೆರೆ ಹೋಬಳಿಯ ಆಯರಹಳ್ಳಿ ಗ್ರಾಮದಲ್ಲಿ ನಡೆದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ 2018 ಜನರಿಯಿಂದ ಅಕ್ಟೋಬರ್‌ವರಗೆ 10 ತಿಂಗಳ ಅವಧಿಯಲ್ಲಿ 24 ಬಾಲ್ಯವಿವಾಹ ಪ್ರಕರಣ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ತಡೆಗಟ್ಟಲಾಗಿದೆ. ಗ್ರಾಮಗಳಲ್ಲಿ ಬಾಲ್ಯ ವಿವಾಹಕ್ಕೆ ಜನರು ಸಹಕಾರ ನೀಡಬಾರದು, ಬಾಲ್ಯವಿವಾಹ ಕಂಡುಬಂದಲ್ಲಿ ಇಲಾಖೆಗೆ ಅಥವಾ ಹತ್ತಿರದ ಪೊಲೀಸರಿಗೆ ಮಾಹಿತಿ ನೀಡಬೇಕೆಂದರು.

ಗ್ರಾಮೀಣ ಪ್ರದೇಶದಲ್ಲಿ ಮಕ್ಕಳ ಕಳ್ಳಸಾಗಾಣಿಕೆ ದಂಧೆ ನಡೆಸುವ ಗುಂಪುಗಳಿವೆ. ಇವುಗಳಿಂದ ಮಕ್ಕಳನ್ನು ಭಿಕ್ಷಾಟನೆ, ಹೆಣ್ಣು ಮಕ್ಕಳನ್ನು ವೇಶ್ಯಾವೃತ್ತಿಗೆ ಬಳಸಿಕೊಳ್ಳುತ್ತಿವೆ. ಇವು ಮಹಾನಗರಗಳಲ್ಲಿ ಹೆಚ್ಚು ನಡೆಯುತ್ತಿವೆ. ಈ ಬಗ್ಗೆ ಗ್ರಾಮಸ್ಥರು ಎಚ್ಚರ ವಹಿಸಬೇಕು. ಅಪರಿಚಿತರು ಕಂಡು ಬಂದಾಗ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ, ಅನುಮಾನಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಸೂಚಿಸಿದರು. 

ತಾಲೂಕು ಯೋಜನಾಧಿಕಾರಿ ಯಶೋಧಾಶೆಟ್ಟಿ, ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಗೀತಾ, ಮೇಲ್ವಿಚಾರಕರಾದ ವೇಣುಗೋಪಾಲ, ಸೇವಾಪ್ರತಿನಿಧಿ ರಾಜೇಶ್ವರಿ, ಒಕ್ಕೂಟದ ಅಧ್ಯಕ್ಷರಾದ ರಾಘವೇಂದ್ರ, ಮಹಿಳಾ ಸ್ವಸಹಾಯ ಸಂಘಗಳ ಪ್ರತಿನಿಧಿಗಳು, ಜ್ಞಾನ ವಿಕಾಸ ಕೇಂದ್ರದ ಸದಸ್ಯರು, ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.