ಪುಟ್ಟಣ್ಣಯ್ಯ ಪಾರ್ಥೀವ ಶರೀರದ ಮೆರವಣಿಗೆ


Team Udayavani, Feb 23, 2018, 1:20 PM IST

m4-puttanayya.jpg

ಮೈಸೂರು: ಅಕಾಲಿಕ ಮರಣ ಹೊಂದಿದ ರೈತ ಮುಖಂಡ ಕೆ.ಎಸ್‌.ಪುಟ್ಟಣ್ಣಯ್ಯ ಅವರ ಪಾರ್ಥಿವ ಶರೀರವನ್ನು ಗುರುವಾರ ಮೆರವಣಿಗೆ ಮೂಲಕ ಹುಟ್ಟೂರು ಕ್ಯಾತನಹಳ್ಳಿಗೆ ಕೊಂಡೊಯ್ಯಲಾಯಿತು.

ಕಳೆದ ಫೆ.18ರಂದು ಹೃದಯಾಘಾತದಿಂದ ನಿಧನರಾಗಿದ್ದ ಶಾಸಕ ಕೆ.ಎಸ್‌.ಪುಟ್ಟಣ್ಣಯ್ಯ ಅವರ ಪುತ್ರಿಯರು ಹಾಗೂ ಸಹೋದರಿ ವಿದೇಶದಿಂದ ಆಗಮಿಸಬೇಕಿತ್ತು. ಹೀಗಾಗಿ ಪುಟ್ಟಣ್ಣಯ್ಯ ಅವರ ಮೃತದೇಹವನ್ನು ಮೈಸೂರಿನ ಬನ್ನಿಮಂಟಪದ ಜೆಎಸ್‌ಎಸ್‌ ಮೆಡಿಕಲ್‌ ಕಾಲೇಜಿನ ಶವಾಗಾರದಲ್ಲಿ ಸಂರಕ್ಷಿಸಲಾಗಿತ್ತು.

ಈ ನಡುವೆ ವಿದೇಶದಲ್ಲಿ ವಾಸವಿದ್ದ ಕೆ.ಎಸ್‌.ಪುಟ್ಟಣ್ಣಯ್ಯ ಅವರ ಪುತ್ರಿಯರು ಹಾಗೂ ಸಹೋದರಿ ನಗರಕ್ಕೆ ಆಗಮಿಸಿದರು. ಪುಟ್ಟಣ್ಣಯ್ಯ ಅವರ ಪಾರ್ಥೀವ ಶರೀರವನ್ನು ನೋಡಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಬಳಿಕ ಜೆಎಸ್‌ಎಸ್‌ ಮೆಡಿಕಲ್‌ ಕಾಲೇಜಿನಲ್ಲಿದ್ದ ಪುಟ್ಟಣ್ಣಯ್ಯ ಅವರ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಮೃತರ ಹುಟ್ಟೂರು ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಗೆ ಕೊಂಡೊಯ್ಯಲಾಯಿತು. ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಅನೇಕ ಮುಖಂಡರು, ಪದಾಧಿಕಾರಿಗಳು, ರೈತ ನಾಯಕ ಪುಟ್ಟಣ್ಣಯ್ಯ ಅವರ ಅಭಿಮಾನಿಗಳು ಸಹ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.