ಮೈಸೂರಿನಲ್ಲಿ ಧಾರಕಾರ ಮಳೆ: ಗೋಡೆ ಕುಸಿದು ವೃದ್ಧ ಬಲಿ
Team Udayavani, Oct 9, 2020, 7:18 PM IST
ಮೈಸೂರು: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಗೋಡೆ ಕುಸಿದ ಪರಿಣಾಮ ಓರ್ವ ವೃದ್ಧ ಬಲಿಯಾಗಿದ್ದಾರೆ.
ಮೃತಪಟ್ಟವರನ್ನು ಅರವಿಂದ ನಗರದ ನಿವಾಸಿ ನಂಜುಂಡಸ್ವಾಮಿ (55) ಎಂದು ಗುರುತಿಸಲಾಗಿದೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುವ ವೇಳೆ ಗೋಡೆ ಕುಸಿದಿದ್ದು, ನಂಜುಂಡಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಕೃಷ್ಣರಾಜ ಕ್ಷೇತ್ರದ ಶಾಸಕ ರಾಮದಾಸ್ ಭೇಟಿ ನೀಡಿದ್ದು, ಮೃತ ವ್ಯಕ್ತಿಯ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. 20 ಸಾವಿರ ಪ್ರಾಥಮಿಕ ಪರಿಹಾರ ಹಾಗೂ ಶವಸಂಸ್ಕಾರಕ್ಕೆ 5 ಸಾವಿರ ಪರಿಹಾರ ಘೋಷಣೆ ಮಾಡಿದ್ದಾರೆ.
5 ಲಕ್ಷ ಪರಿಹಾರವನ್ನು ಸರ್ಕಾರದಿಂದ ಕೊಡಿಸುವುದಾಗಿ ಶಾಸಕ ರಾಮದಾಸ್ ಭರವಸೆ ನೀಡಿದ್ದಾರೆ.
ಕುವೆಂಪುನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ ಮೂರು ಕಾರುಗಳು ಜಖಂಗೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.