ಮಳೆ: ಕುಸಿದ ಮನೆ ಗೋಡೆ, ಬ್ಯಾರನ್
Team Udayavani, Oct 2, 2017, 1:25 PM IST
ಹುಣಸೂರು: ತಾಲೂಕಿನಾದ್ಯಂತ ವಾರದಿಂದ ಬೀಳುತ್ತಿದ್ದ ಮಳೆಗೆ ಮೂರು ಮನೆ ಹಾಗೂ ಒಂದು ಬ್ಯಾರನ್ ಕುಸಿದು ಬಿದ್ದಿದ್ದು 10 ಲಕ್ಷರೂ ನಷ್ಟ ಉಂಟಾಗಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನ ಹನಗೋಡು ಹೋಬಳಿಯ ಗೌಡನಕಟ್ಟೆಗ್ರಾಮದ ಕಾಳೇಗೌಡ ಮನೆ ಹಾಗೂ ತಂಬಾಕು ಹದಗೊಳಿಸುವ ಬ್ಯಾರನ್ ತಂಬಾಕು ಹದ ಮಾಡುವ ವೇಳೆಯೇ ಕುಸಿದು ಬಿದ್ದಿದ್ದು ಸುಮಾರು 5 ಲಕ್ಷರೂ ನಷ್ಟ ಸಂಭವಿಸಿದೆ.
ಇದೇ ಗ್ರಾಮದ ಸಣ್ಣೇಗೌಡರ ಮನೆ ಸಂಪೂರ್ಣ ಬಿದ್ದು ಹೋಗಿದೆ ಹಾಗೂ ಬಿಳಿಕೆರೆ ಹೋಬಳಿಯ ನಂಜಾಪುರ ಗ್ರಾಮದ ದೇವರಾಜ್ರ ಮನೆ ಭಾಗಶಃ ಕುಸಿದು ಬಿದ್ದಿದೆ. ಅಲ್ಲದೆ ನಂಜಾಪುರದ ದೇವರಾಜ್ರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾವಣಿಗೆ ಹಾಕಿದ್ದ ಹೆಂಚು ಜಂತಿ ಸಮೇತ ಕುಸಿದು ಬಿದ್ದಿದ್ದು,
ಮಳೆ ನೀರಿನಿಂದ ಮನೆಯಲ್ಲಿದ್ದ ದವಸ-ಧಾನ್ಯ ನೀರಿನಲ್ಲಿ ತೊಯ್ದು ಹೋಗಿವೆ. ಗ್ರಾಮದ ಬೇರೆ ಮನೆಯಲ್ಲಿ ರಾತ್ರಿಇಡೀ ಆಶ್ರಯ ಪಡೆದಿದ್ದಾರೆ. ಮನೆ ಬಿದ್ದು ಹಾನಿಗೊಳಗಾದ ಸ್ಥಳಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.