ರಾಜು ಹತ್ಯೆ ಎನ್‌ಐಎ ತನಿಖೆಗೆ ಒಪ್ಪಿಸಿ

Team Udayavani, Mar 31, 2018, 12:54 PM IST

m5-raju.jpg

ಮೈಸೂರು: ಅಮಿತ್‌ ಶಾ, 2016ರಲ್ಲಿ ಹತ್ಯೆಯಾದ ಆರ್‌ಎಸ್‌ಎಸ್‌ ಕಾರ್ಯಕರ್ತ ಕ್ಯಾತಮಾರನಹಳ್ಳಿ ರಾಜು ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಮೃತ ರಾಜು ಅವರ ತಾಯಿ ಚಂದ್ರಮ್ಮ, ಅಕ್ಕ ರಾಣಿ, ರಾಜು ಅವರ ಸಹೋದರ ದಿ.ಕುಮಾರ್‌ ಅವರ ಪತ್ನಿ ಕುಮಾರಿ, ಮಕ್ಕಳಾದ ಧನುಷ್‌ ಮತ್ತು ಧಾಮಿನಿ ಅವರ ಯೋಗಕ್ಷೇಮವನ್ನು ವಿಚಾರಿಸಿ, ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಧೈರ್ಯ ತುಂಬಿದರು.

ಈ ವೇಳೆ, ಬಿಜೆಪಿ ನಾಯಕರೊಂದಿಗೆ ತಮ್ಮ ಅಳಲು ತೋಡಿಕೊಂಡ ರಾಜು ಅವರ ತಾಯಿ ಚಂದ್ರಮ್ಮ, ರಾಜು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಬೀದ್‌ ಪಾಷಾ ವಿರುದ್ಧ ಹಲವು ಕೊಲೆ ಪ್ರಕರಣಗಳಿದ್ದರೂ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.

ಹೀಗಾಗಿ ಪ್ರಕರಣದ ಕುರಿತು ಪೊಲೀಸರು ನಡೆಸಿರುವ ತನಿಖೆಯಲ್ಲಿ ವಿಶ್ವಾಸವಿಲ್ಲ. ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಬೇಕಿದೆ ಎಂದು ಮನವಿ ಮಾಡಿದರು. ಜೊತೆಗೆ, ಮೊಮ್ಮಗನಿಗೆ ಸರ್ಕಾರಿ ನೌಕರಿ ಕೊಡಿಸಬೇಕೆಂದು ಮನವಿ ಮಾಡಿದರು. ಕೇಂದ್ರ ಸಚಿವ ಅನಂತಕುಮಾರ್‌ ಅವರು ಅಮಿತ್‌ ಶಾ ಅವರಿಗೆ ಘಟನೆಯನ್ನು ವಿವರಿಸಿದರು.  

5 ಲಕ್ಷ ರೂ.ಪರಿಹಾರ ನೀಡಲು ಸೂಚನೆ: ಶಾ ಅವರು ಮೃತನ ಕುಟುಂಬಕ್ಕೆ ರಾಜ್ಯ ಬಿಜೆಪಿ ವತಿಯಿಂದ 5 ಲಕ್ಷ ಪರಿಹಾರ ನೀಡುವಂತೆ ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ. ಆದರೆ, ಸ್ಥಳದಲ್ಲೇ ಯಾವುದೇ ಪರಿಹಾರ ನೀಡಲಿಲ್ಲ ಎಂದು ಬಿಜೆಪಿ ಮುಖಂಡ ಮೈ.ಕಾ. ಪ್ರೇಮ್‌ ಕುಮಾರ್‌ ತಿಳಿಸಿದರು.

ಅಮಿತ್‌ ಶಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜು ಅವರ ಅತ್ತಿಗೆ ಕುಮಾರಿ, ಅಮಿತ್‌ ಶಾ ಅವರು 5 ಲಕ್ಷ ರೂ.ಹಣ ನೀಡಿದ್ದಾರೆಂಬ ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಟಿಸಿದರು.  

ಟಾಪ್ ನ್ಯೂಸ್

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.