ಸಮಾನತೆಗಾಗಿ ದುಡಿದ ರಾಮಾನುಜಾಚಾರ್ಯರು


Team Udayavani, May 2, 2017, 12:38 PM IST

mys1.jpg

ಮೈಸೂರು: ಆಧ್ಯಾತ್ಮ ಲೋಕದಲ್ಲಿ ಭಕ್ತಿಯ ನಂದಾದೀಪ ಹಚ್ಚುವ ಮೂಲಕ ಭಕ್ತರ ಹೃದಯಕ್ಕೆ ಭಗವಂತನ ಅರಿವು ಮೂಡಿಸಿದವರು ರಾಮಾನುಜ ಚಾರ್ಯರು ಎಂದು ಪಾಲಿಕೆ ಸದಸ್ಯ ಮಾ.ವಿ.ರಾಮಾಪ್ರಸಾದ್‌ ಬಣ್ಣಿಸಿದರು.

ನಗರದ ಪ್ರಜಾnವಂತ ನಾಗರಿಕ ವೇದಿಕೆಯ ವತಿಯಿಂದ ಅಗ್ರಹಾರದ ರಾಮಾನುಜ ರಸ್ತೆಯಲ್ಲಿರುವ ಸಾಯಿಬಾಬಾ ಭವನದಲ್ಲಿ ಏರ್ಪಡಿಸಿದ್ದ ಶ್ರೀ ರಾಮಾನುಜಾಚಾರ್ಯರ ಜಯಂತಿಯಲ್ಲಿ ಮಾತನಾಡಿ, ರಾಮಾನುಜರ ತತ್ವಜಾnನ, ಜೀವನಾದರ್ಶಗಳ ಹಿರಿಮೆ ಅಪಾರವಾಗಿದ್ದು, ಸಾತ್ವಿಕ ಸದ್ಗುಣಗಳ ಗಣಿ ಹಾಗೂ ಅಪೂರ್ವ ಸಮಾಜ ಸುಧಾರಕರಾಗಿದ್ದಾರೆ.

ಸಮಾಜದ ಎಲ್ಲಾ ವರ್ಗದ ಜನರ ನೆಮ್ಮದಿಗಾಗಿ ಒಂದು ವಿಶಿಷ್ಟ ಕಾರ್ಯವನ್ನು ಮಾಡಿದ ಅವರು, ಆ ಮೂಲಕ ಸಮಾಜದಲ್ಲಿ ಜಾತಿ – ಮತ, ಮೇಲು – ಕೀಳು ಎಂಬ ಬೇಧವಿಲ್ಲದೆ ಭಗವಂತನನ್ನು ಕಾಣಲು ದಾರಿತೋರಿಸಿದರು ಎಂದು ಹೇಳಿದರು. ಪ್ರತಿಯೊಂದು ಗ್ರಾಮಗಳ ಜನರಲ್ಲಿ ಭಕ್ತಿಯ ಪರಿಮಳವನ್ನು ಪಸರಿಸಿದ ರಾಮಾನುಜಾಚಾರ್ಯರು, ಗ್ರಾಮಗಳಲ್ಲಿ ಜೀವಂತವಾಗಿದ್ದ ವಿವಿಧ ಮತಗಳ ಜನರನ್ನು ಸೇರಿಸಿ ಸೌಹಾರ್ದದಿಂದ ಬಾಳುವಂತೆ ಮಾಡಿದರು.

ಅಲ್ಲದೆ ತಮೊoದಿಗಿದ್ದ ಭಕ್ತರಿಗೆ ತಿರುಕುಲತ್ತಾರ್‌ ಎಂದು ಕೂಗುವ ಜತೆಗೆ ದೇವಸ್ಥಾನಕ್ಕೆ ಕರೆದೊಯ್ದ ಧೀಮಂತ ಸನ್ಯಾಸಿ ರಾಮಾನುಜರು ಎಂದು ತಿಳಿಸಿದರು. ಸಮಾಜದಲ್ಲಿ ಹಲವು ವರ್ಷಗಳ ಹಿಂದೆಯೇ ಇಂತಹ ಕ್ರಾಂತಿಕಾರಿ ಕೆಲಸ ಮಾಡಿದ್ದ ರಾಮಾನುಜಾ ಚಾರ್ಯರು, ಸಮಾಜದಲ್ಲಿ ಎಲ್ಲ ಜಾತಿವರ್ಗದವರೂ ಸೌಹಾರ್ದದಿಂದ ಬಾಳಲು ಹಲವು ದೇವಸ್ಥಾನಗಳನ್ನು ನಿರ್ಮಿಸಿ ಭಕ್ತಿಗೆ ಹೊಸ ಅರ್ಥ ನೀಡಿದ ಸಂತರಾಗಿದ್ದಾರೆ.

ಆದ್ದರಿಂದಲೇ ರಾಮಾನುಜರ ಜೀವನ, ಸಾಧನೆ ಎಂದೆಂದೂ ಪ್ರಸ್ತುತವಾಗುತ್ತದೆ. ಈ ನಿಟ್ಟಿನಲ್ಲಿ ರಾಮಾನುಜಾ ಚಾರ್ಯರನ್ನು ನೆನೆಯುವುದು ಒಳ್ಳೆಯ ಬೆಳವಣಿಗೆ ಎಂದರು. ವೇದಿಕೆ ಅಧ್ಯಕ್ಷ ಜಗದೀಶ್‌ ಕಡಕೊಳ, ವಿಪ್ರ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ್‌ ಅಯ್ಯಂಗಾರ್‌, ಭವಾನಿ ಶಂಕರ್‌, ಬಿಜೆಪಿ ಮುಖಂಡ ನವೀನ್‌, ಜೋಗಿಮಂಜು ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.