ರಂಜಾನ್ ಮಾಸಾಚರಣೆ ಮಹತ್ವದ್ದಾಗಿದೆ: ಸಾರಾ
Team Udayavani, May 4, 2022, 2:25 PM IST
ಕೆ.ಆರ್.ನಗರ: ಉಪವಾಸದಿಂದ ಎಂಥಕಠಿಣ ಸವಾ ಲನ್ನಾದರೂ ಎದುರಿಸ ಬಹುದು ಮತ್ತು ಗೆಲ್ಲಬ ಹುದು ಎಂದು ಅನುಭವದ ಪಾಠ ಕಲಿಸುವ ಪವಿತ್ರ ರಂಜಾನ್ ಮಾಸಾಚರಣೆ ಅತ್ಯಂತ ಮಹತ್ವ ದ್ದಾಗಿದೆ. ಅದರ ಮೂಲ ಉದ್ದೇಶ ಅರಿತು ಪ್ರತಿಯೊ ಬ್ಬರೂ ನಡೆಯಬೇಕು ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.
ಮಂಗಳವಾರ ನಡೆದ ರಂಜಾನ್ ಸಾಮೂಜಿಕ ಪ್ರಾರ್ಥನೆಯಲ್ಲಿ ಮಾತನಾಡಿ, ಇಸ್ಲಾಂ ಧರ್ಮದ ಪ್ರರ್ತಕರಾದ ಪ್ರವಾದಿ ಮಹಮ್ಮದರು ಕೆಡುಕಿನಿಂದ ಒಳಿತನ್ನು ಬಯಸಿ ಸಮಾಜವನ್ನು ಮುಕ್ತಗೊಳಿಸಲು ತಮ್ಮದೆಯಾದ ತತ್ವ ಮತ್ತು ಆದರ್ಶಗಳ ತಳಹದಿಯ ಮೇಲೆ ಇಸ್ಲಾಂ ಧರ್ಮವನ್ನು ಸ್ಥಾಪಿಸಿದ್ದು, ಇದನ್ನು ನಾವು ಅರಿಯಬೇಕು ಎಂದರು.
ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಮತ್ತು ಮುಸ್ಲಿಂ ಭಾಂದವರು ಪರಸ್ಪರ ಸಹೋದರ ರಂತೆ ಬಾಳುತ್ತಿದ್ದು, ಇದು ಇತರರಿಗೆ ಮಾದರಿ ಯಾಗಿದೆಯೆಂದು ಪ್ರಶಂಸೆ ವ್ಯಕ್ತಪಡಿಸಿದರು. ಈದ್ಗಾ ಮೈದಾನದ ಸುತ್ತ ಕಾಂಪೌಂಡ್ ನಿರ್ಮಾಣ ಸೇರಿದಂತೆ ಇತರ ಮೂಲ ಸವಲತ್ತುಗಳನ್ನು ಕಲ್ಪಿಸಲು ಶಾಸಕರ ನಿಧಿಯಿಂದ ಅಗತ್ಯ ಅನುದಾನ ಮತ್ತು ವೈಯಕ್ತಿಕ ಆರ್ಥಿಕಸಹಾಯವನ್ನು ನೀಡಲಾಗುವುದು ಎಂದು ಸಾ.ರಾ.ಮಹೇಶ್ ಭರವಸೆ ನೀಡಿದರು.
ಜಾಮೀಯಾ ಮಸೀದಿಯ ಧರ್ಮಗುರುಗಳಾದ ಮೌಲಾನಾ ಔರಂಗ್‌ಷಾ, ಮೌಲಾನಾ ಅಲಿಹಸನ್, ಮಸೀದಿ ಕಮಿಟಿಯ ಅಧ್ಯಕ್ಷ ಅಪ್ಸರ್‌ಬಾಬು, ಉಪಾ ಧ್ಯಕ್ಷ ಮುಜಾಹಿದ್‌ಪಾಷಾ, ಕಾರ್ಯದರ್ಶಿ ತಸಾ ವರ್‌ಪಾಷಾ, ಜಿಪಂ ಮಾಜಿ ಸದಸ್ಯ ಡಿ.ರವಿಶಂಕರ್, ಖ್ಯಾತ ಮೂಳೆತಜ್ಞ ಡಾ.ಮೆಹಬೂಬ್‌ಖಾನ್, ಕಾಂಗ್ರೆಸ್ ವಕ್ತಾರ ಸೈಯದ್‌ಜಾಬೀರ್ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.