ಅರಮನೆ ಅಂಗಳದಲ್ಲಿ ಮೈದಳೆದ ರಂಗೋಲಿ

Team Udayavani, Oct 1, 2019, 3:00 AM IST

aramane

ಮೈಸೂರು: ಅರಮನೆ ಅಂಗಳದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಸಮಿತಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ನಾನಾ ಬಗೆಯ ಬಣ್ಣ ಬಣ್ಣದ ರಂಗೋಲಿಗಳು ಎಲ್ಲರ ಗಮನ ಸೆಳೆದವು.

ತಾಯಿ ಚಾಮುಂಡೇಶ್ವರಿ ಮೂರ್ತಿ ಹೊತ್ತ ಅಂಬಾರಿ, ಜಂಬೂ ಸವಾರಿ, ಕಲಾ ತಂಡಗಳ ಮೆರವಣಿಗೆಯೊಂದಿಗೆ ಚಂದ್ರಯಾನದ ಸೋಲನ್ನು ಕೂಡ ಗೆಲುವಿನ ಸೋಪಾನ ಎಂಬಂತೆ ಬಿಂಬಿಸುವ ಪ್ರಯತ್ನವನ್ನು ಸೋಮವಾರ ಮುಂಜಾನೆಯೇ ಅರಮನೆ ಆವರಣದಲ್ಲಿ ನೆರೆದಿದ್ದ ವನಿತೆಯರು ರಂಗೋಲಿಯ ಚಿತ್ತಾರ ಮೂಡಿಸುವ ವರ್ಣರಂಜಿತಗೊಳಿಸಿದರು.

ರಂಗೋಲಿ ಸ್ಪರ್ಧೆಯಲ್ಲಿ ಮೈಸೂರು ಸೇರಿದಂತೆ ನಾನಾ ಜಿಲ್ಲೆಗಳಿಂದ ಆಗಮಿಸಿದ್ದ 80 ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ಅದರಲ್ಲಿ ಆರು ಮಂದಿ ಮಕ್ಕಳು ಭಾಗವಹಿಸಿದ್ದು, ವಿಶೇಷವಾಗಿತ್ತು. ಕೆ.ಆರ್‌. ನಗರದ ಭಾಗ್ಯ ರಮೇಶ್‌ ಅವರು ನವಧಾನ್ಯಗಳನ್ನು ಬಳಸಿಕೊಂಡು ವಿಶೇವಾಗಿ ರಚಿಸಿದ್ದ ರಂಗೋಲಿ ಗಮನಸೆಳೆಯಿತು.

ಇದಕ್ಕೂ ಮುನ್ನ ರಂಗೋಲಿ ಸ್ಪರ್ಧೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಅಣ್ಣಾ ಸಾಹೇಬ್‌ ಜೊಲ್ಲೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕ ಎಸ್‌.ಎ.ರಾಮದಾಸ್‌, ಸಮಿತಿ ಅಧ್ಯಕ್ಷೆ ವಿದ್ಯಾ ಅರಸ್‌, ಅನ್ನಪೂರ್ಣ, ಡಾ.ಪ್ರೇಮ್‌ ಕುಮಾರ್‌, ಟಿ.ಎನ್‌. ಶಾಂತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವಿಜೇತರ ಪಟ್ಟಿ: ದೊಡ್ಡವರ ವಿಭಾಗ: ಶ್ರೀರಂಗಪಟ್ಟಣ ಶ್ವೇತಾ (ಪ್ರಥಮ), ಶ್ರೀರಾಂಪುರದ ಪಿ.ಚಂದ್ರಕಲಾ (ದ್ವಿತೀಯ), ಶ್ರೀರಾಂಪೇಟೆಯ ಜಾನಕಮ್ಮ (ತೃತೀಯ). ಮಕ್ಕಳ ವಿಭಾಗ: ಸಿ.ಮೇಘನಾ (ಪ್ರಥಮ), ಹೊನ್ನಶ್ರಿ (ದ್ವಿತೀಯ), ವರ್ಷ(ತೃತೀಯ).

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.