ತ.ನಾಡಿಗೆ ನೀರು ಬಿಡುಗಡೆ: ರೈತರ ಆಕ್ರೋಶ; ರಾಜ್ಯದ ರೈತರ ಕಡೆಗಣನೆ

Team Udayavani, Jul 23, 2017, 8:00 AM IST

Ban23071706Medn.gif

ಎಚ್‌.ಡಿ.ಕೋಟೆ: ಒಂದು ವಾರದಿಂದ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಸುರಿದ ಮಳೆಗೆ ಕಬಿನಿ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದ್ದಂತೆಯೇ ತಮಿಳುನಾಡಿಗೆ ಸುಮಾರು 7 ಸಾವಿರ ಕ್ಯೂಸೆಕ್‌ ಗೂ ಹೆಚ್ಚು ನೀರನ್ನು ಬಿಡಲಾಗುತ್ತಿದೆ. ಶುಕ್ರವಾರ ಮಧ್ಯರಾತ್ರಿಯಿಂದಲೇ ಜಲಾಶಯದ ಸಮೀಪದಲ್ಲಿರುವ ಸುಭಾಷ್‌ ವಿದ್ಯುತ್‌ ಘಟಕದ ಮೂಲಕ ಮುಂಭಾಗದ ನದಿಗೆ ನೀರು ಬಿಡಲಾಗುತ್ತಿದ್ದು, ಜಲಾಶಯದಿಂದ ಹರಿದು ಹೋಗುತ್ತಿರುವ ನೀರು ತಮಿಳುನಾಡು ಸೇರುತ್ತಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದ್ದು  ರಾಜ್ಯದ ಮತ್ತು ಅಚ್ಚುಕಟ್ಟು ಪ್ರದೇಶದ ರೈತರ ಹಿತ ಕಡೆಗಣಿಸಿ ಜಲಾಶಯ ಭರ್ತಿಗೊಳ್ಳುವ ಮುನ್ನವೇ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ರೈತರು ಕಿಡಿ ಕಾರಿದ್ದಾರೆ.

ಜಲಾಶಯದಿಂದ ಹೊರ ಬಿಡಲಾಗುತ್ತಿರುವ ನೀರನ್ನು ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆಗಳ ಮೂಲಕ ಹರಿಸಿದ್ದರೆ ರೈತರ ಹೊಲ ಗದ್ದೆಗಳಿಗೆ ನೀರು ಪೂರೈಸುವುದರ ಜತೆಗೆ ಕೆರೆ ಕಟ್ಟೆಗಳು ತುಂಬಿ ಅಲ್ಲಿಂದ ಹರಿದ ನೀರು ನದಿ ಸೇರುತ್ತದೆ. ಆ ನೀರು ಕೂಡ ತಮಿಳುನಾಡನ್ನೇ ಸೇರುತ್ತದೆ. ಆದರೆ, ಕಬಿನಿ ಜಲಾಶಯದ ಅಧಿಕಾರಿಗಳು ಈ ಕುರಿತು ಗಮನ ಹರಿಸಿಲ್ಲ ಎಂಬುದು ರೈತರ ಆಕ್ರೋಶ. ಈ ಮಧ್ಯೆ, ನೀರು ಬಿಡುಗಡೆ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಶನಿವಾರ ನಂಜನಗೂಡಿನ ಕಬಿನಿ ನೀರಾವರಿ ನಿಗಮದ ಮುಂದೆ ರೈತರು ದಿಢೀರ್‌ ಪ್ರತಿಭಟನೆ ನಡೆಸಿದರು. ಇದೇ ವೇಳೆ, ತಿ.ನರಸೀಪುರದಲ್ಲಿರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಸದಸ್ಯರು ಪಟ್ಟಣದ ಶ್ರೀ ಗುಂಜಾ ನರಸಿಂಹಸ್ವಾಮಿ ದೇಗುಲದ ಎದುರಿನ ಕಪಿಲಾ ನದಿಗೆ ಇಳಿದು ಪ್ರತಿಭಟನೆ ನಡೆಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.